Turkey hotel
ಟರ್ಕಿ ಹೋಟೆಲ್‌ನಲ್ಲಿ ಬೆಂಕಿಗೆ ಆಹುತಿಯಾದವರ ಸಂಖ್ಯೆ 76
ವಾಯುವ್ಯ ಟರ್ಕಿಯ ಸ್ಕೀ ರೆಸಾರ್ಟ್‌ನಲ್ಲಿರುವ ಹೋಟೆಲ್‌ನಲ್ಲಿ ಮಂಗಳವಾರ ಅಗ್ನಿ ದುರಂತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 76ಕ್ಕೆ ಏರಿಕೆಯಾಗಿದ್ದು, 51 ಮಂದಿ ಗಾಯಗೊಂಡಿದ್ದಾರೆ. 12 ಅಂತಸ್ತಿನ ಈ ಹೋಟೆನಲ್ಲಿ ಅಗ್ನಿ ಅವಘಡಕ್ಕೆ ನಿಖರ ಕಾರಣ ಏನು ಎಂಬ ಬಗ್ಗೆ ಸ್ಥಳೀಯ ಪೊಲೀಸ್ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. 76 ಶವಗಳನ್ನು ಹೊರತೆಗೆಯಲಾಗಿದ್ದು, 45 ಶವಗಳನ್ನು ಗುರುತಿಸಲಾಗಿದೆ. ಉಳಿದ ಶವಗಳ ಗುರುತು ಪತ್ತೆ ಮಾಡುವ ಕೆಲಸ ಮುಂದುವರಿದಿದೆ. ಸ್ಥಳೀಯ ಸಚಿವ ಅಲಿ