Menu

ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ಶುದ್ದ ಕುಡಿಯುವ ನೀರಿನ ಘಟಕಗಳ ವರದಿ ಕೊಡಿ: ತುಷಾರ್ ಗಿರಿನಾಥ್ ಆದೇಶ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸಮೀಕ್ಷೆ ನಡೆಸಿ ವರದಿ ನೀಡಲು ಸೂಚನೆ ನೀಡಲಾಗಿದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ತಿಳಿಸಿದರು. ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಲಿಕೆಯ 8 ವಲಯಗಳಲ್ಲಿ ಎಷ್ಟು ಶುದ್ಧ ಕುಡಿಯುವ ನೀರಿನ ಘಟಕಗಳಿವೆ, ಎಷ್ಟು ಸುಸ್ಥಿತಿಯಲ್ಲಿವೆ, ಎಷ್ಟು ಸ್ಥಗಿತವಾಗಿವೆ ಎಂಬುದರ ಕುರಿತು ಸಮೀಕ್ಷೆ ನಡೆಸಿ ವಾರದೊಳಗಾಗಿ ವರದಿ

ಬೀದಿ ಬದಿ ವ್ಯಾಪಾರ ರಸ್ತೆಗಳ ಗುರುತಿಸಲು ತುಷಾರ್ ಗಿರಿನಾಥ್ ಸೂಚನೆ

ಬೆಂಗಳೂರು ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರ ಮಾಡಲು ಅವಕಾಶವಿರುವ ರಸ್ತೆಗಳನ್ನು ಮಾರ್ಗಸೂಚಿಯ ಅನುಸಾರ ಗುರುತಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪಶ್ಚಿಮ ವಲಯ ವ್ಯಾಪ್ತಿಯಲ್ಲಿ “ಮುಖ್ಯ ಆಯುಕ್ತರ ನಡೆ ವಲಯದ ಕಡೆ”ಯಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು