ucc
ಗುಜರಾತಿನಲ್ಲಿ ಏಕರೂಪ ನಾಗರಿಕ ಸಂಹಿತಿ ಜಾರಿಗೆ ತಯಾರಿ
ನವದೆಹಲಿ: ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಜಿದ್ದಿ ಬಿದ್ದಿರುವ ಬಿಜೆಪಿ ಆಡಳಿತದ ರಾಜ್ಯಗಳ ಸಾಲಿಗೆ ಈಗ ಗುಜರಾತ್ ಸೇರ್ಪಡೆ ಆಗಿದೆ. ಉತ್ತರಾಖಂಡದಲ್ಲಿ ಈ ಸಂಹಿತೆ ಜಾರಿಗೆ ಬಂದ ಬೆನ್ನಲ್ಲಿಯೇ ಗುಜರಾತ್ಸರಕಾರವೂ ಅಂತಹುದೇ ಹೆಜ್ಜೆ ತುಳಿಯಲು ಮುಂದಾಗಿದೆ. ಏಕರೂಪ ನಾಗರಿಕ ಸಂಹಿತೆಯ ಕರಡು ಮಸೂದೆಯನ್ನು ಸಿದ್ಧಪಡಿಸಲು ಗುಜರಾತ್ ಸರ್ಕಾರ ಮಂಗಳವಾರ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿದೆ. ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ರಂಜನಾ ದೇಸಾಯಿ ನೇತೃತ್ವದ