Menu

ಕೊಡಗಿನ ಹಾನಗಲ್ಲುನಲ್ಲಿ ಗರಿಷ್ಠ ಮಳೆ; ಉಡುಪಿಗೆ 2ನೇ ಸ್ಥಾನ

ಬೆಂಗಳೂರು: ಕೊಡಗು ಜಿಲ್ಲೆಯ ಸೋಮವಾರಪೇಟೆಯ ಹಾನಗಲ್ಲಿನಲ್ಲಿ ರಾಜ್ಯದಲ್ಲೇ ಅತೀ ಹೆಚ್ಚು ಮಳೆಯಾಗಿದೆ ಎಂದು ಕರ್ನಾಟಕ ವಿಪತ್ತು ನಿರ್ವಹಣೆ ಘಟಕದ ವರದಿ ಹೇಳಿದೆ. ಮೇ 28ರವರೆಗೆ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕರಾವಳಿ, ಮಲೆನಾಡು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, 170 ತಾಲ್ಲೂಕುಗಳಲ್ಲಿ ಪ್ರವಾಹ, ಭೂಕುಸಿತದ ಸಾಧ್ಯತೆ ಇದೆ ಎಂದು ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ನೀಡಿದೆ. ಮೇ 26 ರವರೆಗೆ ರಾಜ್ಯದಲ್ಲಿ 45 ಮನೆಗಳು ಸಂಪೂರ್ಣವಾಗಿ ಹಾನಿಗೊಂಡಿದ್ದು,

ದ್ವಿತೀಯ ಪಿಯುಸಿ ಫಲಿತಾಂಶ: ಮೊದಲ, ಎರಡನೇ ಸ್ಥಾನ ಗಳಿಸಿದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ

2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು. 93.90% ಸಾಧನೆ ಮಾಡುವ ಮೂಲಕ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ, ದಕ್ಷಿಣ ಕನ್ನಡ (93.57%) ಎರಡನೇ ಸ್ಥಾನ ಗಳಿಸಿವೆ. ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ(85.36%) ಪಡೆದುಕೊಂಡಿದೆ. ಯಾದಗಿರಿ (73.45%) ಕೊನೆಯ ಸ್ಥಾನದಲ್ಲಿದೆ. ರಾಜ್ಯದಲ್ಲಿ

ಜಾತಿ ಆಧಾರಿತ ರಾಜಕಾರಣ ಬೇಡ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಿ: ಡಿ.ಕೆ. ಶಿವಕುಮಾರ್

“ಜಾತಿ ಆಧಾರಿತ ರಾಜಕಾರಣ ಬಿಡಿ, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ. ಮುಂದಿನ ಚುನಾವಣೆಯಲ್ಲಿ ಉಡುಪಿ, ಮಂಗಳೂರು ಜಿಲ್ಲೆಗಳಿಂದ 8-9 ಶಾಸಕರು ಆಯ್ಕೆಯಾಗಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ,

ಅನ್ಯಾಯಕ್ಕೆ ಒಳಗಾಗಿರುವವರಿಗೆ ನ್ಯಾಯ ಕೊಡಿಸುವುದು ನಮ್ಮ ಕರ್ತವ್ಯ: ಡಿ.ಕೆ. ಶಿವಕುಮಾರ್

“ಅನ್ಯಾಯಕ್ಕೆ ಒಳಗಾಗಿರುವವರಿಗೆ ನ್ಯಾಯ ಕೊಡಿಸುವುದು ನಮ್ಮ ಕರ್ತವ್ಯ. ನಿಮ್ಮ ಧ್ವನಿಗೆ ಸರ್ಕಾರ ಮನ್ನಣೆ ನೀಡಿ, ನ್ಯಾಯ ಕೊಡಿಸುವ ಕೆಲಸ ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ರಾಷ್ಟ್ರೀಯ ಹೆದ್ದಾರಿ 66 ರ ಸಮೀಪ

ಸೇಲ್ಸ್​​ಮ್ಯಾನ್ ಸೋಗಿನಲ್ಲಿ ಬಂದಾತ ಕರುವಿನ ಬಾಲ ಕತ್ತರಿಸಿ ಪರಾರಿ

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಗುಂಡ್ಮಿ ಗ್ರಾಮದಲ್ಲಿ ಸೇಲ್ಸ್​​ಮ್ಯಾನ್ ಸೋಗಿನಲ್ಲಿ ಬಂದ ವ್ಯಕ್ತಿಯೊಬ್ಬ ಕರುವಿನ ಬಾಲ ಕತ್ತರಿಸಿ ವಿಕೃತಿ ಮೆರೆದಿದ್ದಾನೆ. ಗುಂಡ್ಮಿಯಲ್ಲಿ ಮಯ್ಯ ಕುಟುಂಬದ ಮನೆಯೊಂದಕ್ಕೆ ಸೇಲ್ಸ್ ಮ್ಯಾನ್ ಸೋಗಿನಲ್ಲಿ ಬಂದಿದ್ದ ದುಷ್ಕರ್ಮಿ, ಮನೆಯವರನ್ನು ಕರೆದು ವಸ್ತುಗಳನ್ನು ತೋರಿಸಿದ್ದಾನೆ. ವಸ್ತುಗಳ ಖರೀದಿಗೆ