ugc
ಯುಜಿಸಿ ಕರಡು ನಿಯಮ ವಿರುದ್ಧ ದಕ್ಷಿಣ ಭಾರತ ರಾಜ್ಯಗಳ ಅಸಮಾಧಾನ
ಚೆನ್ನೈ: ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಬಿಡುಗಡೆ ಮಾಡಿದ ಕರಡು ನಿಯಮಗಳು ಶೈಕ್ಷಣಿಕ ಸಮಗ್ರತೆ, ಸರ್ಕಾರಿ ಅನುದಾನಿತ ವಿಶ್ವವಿದ್ಯಾಲಯಗಳ ಸ್ವಾಯತ್ತತೆಗೆ ಗಂಭೀರ ಸವಾಲುಗಳನ್ನು ಒಡ್ಡುತ್ತವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಆರೋಪಿಸಿದ್ದಾರೆ. ಹೇಳಿದ್ದಾರೆ. ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳ ಸಿಎಂಗಳಿಗೆ ಪತ್ರ ಬರೆದಿರುವ ಸ್ಟಾಲಿನ್ ಈ ವಿಚಾರವಾಗಿ ದನಿ ಎತ್ತುವಂತೆ ಕೇಳಿಕೊಂಡಿದ್ದಾರೆ. ತಮಿಳುನಾಡು ಮಾದರಿಯಲ್ಲಿ ಆಯಾ ರಾಜ್ಯ ವಿಧಾನಸಭೆಗಳಲ್ಲಿ ನಿರ್ಣಯವನ್ನು ಅಂಗೀಕರಿಸುವಂತೆ ಅವರು ಒತ್ತಾಯಿಸಿದ್ದಾರೆ. ಅಧಿಕಾರವನ್ನು ಕೇಂದ್ರೀಕರಿಸುವ ಮತ್ತು ನಮ್ಮ ದೇಶದ