Thursday, September 18, 2025
Menu

ಉಕ್ರೇನ್ ನ ಭಾರತದ ಔಷಧ ಉಗ್ರಾಣದ ಮೇಲೆ ರಷ್ಯಾ ಕ್ಷಿಪಣಿ ದಾಳಿ!

ಕೀವ್: ಉಕ್ರೇನ್ ರಾಜಧಾನಿ ಕೀವ್ ನಲ್ಲಿರುವ ಭಾರತದ ಔಷಧ ಉಗ್ರಾಣದ ಮೇಲೆ ಶನಿವಾರ ರಷ್ಯಾ ಕ್ಷಿಪಣಿ ದಾಳಿ ನಡೆಸಿದೆ. ಭಾರತದಲ್ಲಿರುವ ಉಕ್ರೇನ್ ರಾಯಭಾರ ಕಚೇರಿ ಎಕ್ಸ್ ನಲ್ಲಿ ಈ ವಿಷಯ ಪ್ರಕಟಿಸಿದ್ದು, ಉಕ್ರೇನ್ ನಲ್ಲಿ ಭಾರತದ ಔಷಧ ಉದ್ಯಮಕ್ಕೆ ಧಕ್ಕೆ ತರಲು ರಷ್ಯಾ ಉದ್ದೇಶಪೂರ್ವಕವಾಗಿ ಈ ದಾಳಿ ನಡೆಸಿದೆ ಎಂದು ಆರೋಪಿಸಿದೆ. ಉಕ್ರೇನ್ ನ ಕುಸುಮ್ ನಲ್ಲಿರುವ ಔಷಧ ಉಗ್ರಾಣದ ಮೇಲೆ ಭಾರತದ ಪರಮಾಪ್ತ ದೇಶವಾದ ರಷ್ಯಾ ಕ್ಷಿಪಣಿ ದಾಳಿ

ಉಕ್ರೇನ್‌ಗೆ ನೆರವು ಸ್ಥಗಿತಗೊಳಿಸಿ ಅಸಹಾಯಕ ಸ್ಥಿತಿಗೆ ದೂಡಿದ ಅಮೆರಿಕ

ಕಳೆದ ವರ್ಷದವರೆಗೆ ಅಮೆರಿಕ ನೀಡುತ್ತಿದ್ದ ನೆರವು ಈಗ ಬಂದ್ ಆಗಿದ್ದು, ರಷ್ಯಾ ಮತ್ತು ಉಕ್ರೇನ್ ನಡುವಣ ಯುದ್ಧ ನಿಲ್ಲಿಸಿ ಶಾಂತಿ ಸ್ಥಾಪಿಸುವುದಾಗಿ ಹೇಳುತ್ತಿದ್ದ ಟ್ರಂಪ್ ಇದೀಗ ಯೋಚಿಸುತ್ತಿರುವ ದಿಕ್ಕೇ ಬದಲಾಗಿದೆ. ಉಕ್ರೇನ್‌ಗೆ ಈವರೆಗೆ ಕೊಟ್ಟಿರುವ ಮಿಲಿಟರಿ ಸಹಾಯಕ್ಕೆ ಬೆಲೆ ಕಟ್ಟುತ್ತಿದ್ದಾರೆ. ಇದು

ರಷ್ಯಾ ಸೇನೆಯಲ್ಲಿದ್ದ 12 ಭಾರತೀಯರು ಸಾವು: ಕೇಂದ್ರ

ಉಕ್ರೇನ್ ವಿರುದ್ಧದ ಯುದ್ಧದಲ್ಲಿ ರಷ್ಯಾ ಸೇನೆಯಲ್ಲಿದ್ದ 12 ಮಂದಿ ಭಾರತೀಯರು ಮೃತಪಟ್ಟಿದ್ದು, 16 ಮಂದಿ ನಾಪತ್ತೆಯಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಉಕ್ರೇನ್ ವಿರುದ್ಧ ನಡೆಯುತ್ತಿರುವ ಯುದ್ಧದಲ್ಲಿ ರಷ್ಯಾ ಸೇನೆಯಲ್ಲಿರುವ ಭಾರತೀಯರ ಪೈಕಿ 12 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ವಿದೇಶಾಂಗ