ukraine
ರಷ್ಯಾ ಸೇನೆಯಲ್ಲಿದ್ದ 12 ಭಾರತೀಯರು ಸಾವು: ಕೇಂದ್ರ
ಉಕ್ರೇನ್ ವಿರುದ್ಧದ ಯುದ್ಧದಲ್ಲಿ ರಷ್ಯಾ ಸೇನೆಯಲ್ಲಿದ್ದ 12 ಮಂದಿ ಭಾರತೀಯರು ಮೃತಪಟ್ಟಿದ್ದು, 16 ಮಂದಿ ನಾಪತ್ತೆಯಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಉಕ್ರೇನ್ ವಿರುದ್ಧ ನಡೆಯುತ್ತಿರುವ ಯುದ್ಧದಲ್ಲಿ ರಷ್ಯಾ ಸೇನೆಯಲ್ಲಿರುವ ಭಾರತೀಯರ ಪೈಕಿ 12 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಸಿಲುಕಿರುವ ರಷ್ಯಾದಲ್ಲಿರುವ ಎಲ್ಲಾ ಸೈನಿಕರನ್ನು ಬಿಡುಗಡೆ ಮಾಡಲಾಗಿದೆ. ಆದರೆ ನಾಪತ್ತೆಯಾಗಿದ್ದ ಕೆಲವರಲ್ಲಿ 12 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ ಎಂದು