Uniform Civil Code
ಎಲ್ಲಾ ಮಹಿಳೆಯರಿಗೆ ಸಮಾನ ಹಕ್ಕುಗಳ ಖಾತ್ರಿಗೆ ಏಕರೂಪ ನಾಗರಿಕ ಸಂಹಿತೆಯೇ ದಾರಿ: ಸುಪ್ರೀಂ
ದೇಶದ ಎಲ್ಲಾ ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ಖಾತ್ರಿಪಡಿಸುವ ಏಕೈಕ ಮಾರ್ಗವೆಂದರೆ ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವುದು ಎಂದು ಸುಪ್ರೀಂಕೋರ್ಟ್ ಹೇಳಿದೆ. ಮುಸ್ಲಿಂ ವೈಯಕ್ತಿಕ ಕಾನೂನು(ಶರಿಯತ್)ಅಡಿ ಮಹಿಳೆಯರ ಹಕ್ಕುಗಳ ಉಲ್ಲಂಘನೆ ಆರೋಪದ ಅರ್ಜಿಯ ವಿಚಾರಣೆ ನಡೆಸುತ್ತಿರುವ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಆರ್ ಮಹದೇವನ್, ಜಾಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ನ್ಯಾಯಪೀಠ ಈ ತೀರ್ಪು ನೀಡಿದೆ. ಮುಸ್ಲಿಂ ಸಮಾಜದ ಒಂದು ದೊಡ್ಡ ವರ್ಗವು ಸಮಾನ ಉತ್ತರಾಧಿಕಾರದ
ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಅಸಾಧ್ಯ: ಡಿಕೆಶಿ
ನಮ್ಮ ದೇಶ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶ. ಏಕರೂಪ ನಾಗರಿಕ ಸಂಹಿತೆಯನ್ನು ಜಾರಿ ಮಾಡಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ತಮಿಳುನಾಡಿನ ತಿರುಚಿರಾಪಲ್ಲಿಯಲ್ಲಿ ಸ್ಕೌಟ್ ಮತ್ತು ಗೈಡ್ಸ್ ನ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.



