union minister
ಬಸ್ ಪ್ರಯಾಣ ಏರಿಕೆಗೆ ಹೆಚ್.ಡಿ.ಕುಮಾರಸ್ವಾಮಿ ಕಿಡಿ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಬಸ್ ಪ್ರಯಾಣ ದರವನ್ನು ಶೇಕಡಾ 15ರಷ್ಟು ಹೆಚ್ಚಳ ಮಾಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಅಧಿಕಾರಕ್ಕೆ ಬಂದಾಗಿನಿಂದ ಈ ಸರಕಾರ ಜನರ ಮೇಲೆ ಬರೆ ಎಳೆಯುವುದು, ಅದನ್ನು ಜನರೂ ಭರಿಸಿಕೊಂಡು ಹೋಗುವುದು ಮಾಮೂಲಿ ಆಗಿಬಿಟ್ಟಿದೆ ಎಂದು ಹರಿಹಾಯ್ದರು. ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ಕೊಟ್ಟ ಕೇಂದ್ರ ಸಚಿವರು; ಈ ರಾಜ್ಯದಲ್ಲಿ ಸರಕಾರ ಎನ್ನುವುದು ಇದೆಯಾ? ಇದನ್ನು ಸರಕಾರ ಎಂದು ಕರೆಯುತ್ತಾರಾ? ಈ