university chancellor
ಉದ್ಯಮಿಗಳಿಗೆ ವಿವಿ ಕುಲಪತಿ ಹುದ್ದೆ ಬೇಡ: ಸಚಿವ ಡಾ.ಎಂ.ಸಿ.ಸುಧಾಕರ್
ವಿಶ್ವವಿದ್ಯಾಲಯ ಧನ ಸಹಾಯ ಆಯೋಗವು (ಯುಜಿಸಿ) ಕರಡು ನಿಯಮಾವಳಿಗಳಲ್ಲಿ ಕುಲಪತಿ ಸ್ಥಾನಕ್ಕೆ ಉದ್ಯಮಿಗಳು, ಸಾರ್ವಜನಿಕ ಆಡಳಿತ, ನೀತಿ ನಿರೂಪಣೆಯಲ್ಲಿ ಕೆಲಸ ಮಾಡಿದವರು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಹಿರಿಯ ಅಧಿಕಾರಿಗಳನ್ನೂ ನೇಮಕ ಮಾಡಲು ಅವಕಾಶ ಕಲ್ಪಿಸಲಾಗಿದೆ. ಕುಲಪತಿ ನೇಮಕಾತಿ ವಿಚಾರದಲ್ಲಿ ರಾಜ್ಯ ಸರ್ಕಾರದ ಅಧಿಕಾರ ಮೊಟಕುಗೊಳಿಸಿ ರಾಜ್ಯಪಾಲರಿಗೆ ಸಂಪೂರ್ಣ ಪರಮಾಧಿಕಾರ ನೀಡುವ ಕೆಲಸ ಮಾಡಲಾಗಿದೆ ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಶ್ವವಿದ್ಯಾಲಯ ಧನ ಸಹಾಯ ಆಯೋಗವು