unmarried couples
ಇನ್ಮುಂದೆ ಅವಿವಾಹಿತ ಜೋಡಿಗಿಲ್ಲ ಓಯೋ ರೂಂ
ಅವಿವಾಹಿತ ಜೋಡಿಗಳಿಗೆ ತನ್ನ ಹೋಟೆಲ್ ರೂಮ್ಗಳನ್ನು ಬಾಡಿಗೆ ನೀಡುವುದಿಲ್ಲ ಎಂದು ಟ್ರಾವೆಲ್ ಬುಕಿಂಗ್ ಕಂಪನಿ ಓಯೋ ಪ್ರಕಟಿಸಿದೆ. ಮೊದಲಿಗೆ ಮೀರತ್ನಿಂದ ಈ ಕ್ರಮವನ್ನು ಜಾರಿಗೊಳಿಸಿದೆ. ಓಯೋ ತನ್ನ ಪರಿಷ್ಕೃತ ನೀತಿಯಡಿ, ಪುರುಷ ಮತ್ತು ಮತ್ತು ಮಹಿಳಾ ಜೋಡಿಗಳು ಆನ್ಲೈನ್ ಬುಕಿಂಗ್ ಮಾಡುವಾಗ ಅಥವಾ ಚೆಕ್ ಇನ್ ಮಾಡುವಾಗ ತಮ್ಮ ಸಂಬಂಧವನ್ನು ತೋರಿಸುವ ಪುರಾವೆಗಳನ್ನು ನೀಡುವುದು ಕಡ್ಡಾಯವಾಗಲಿದೆ. ಸ್ಥಳೀಯ ಸಾಮಾಜಿಕ ಪರಿಸ್ಥಿತಿಗಳನ್ನು ನೋಡಿಕೊಂಡು ಪಾಲುದಾರ ಹೋಟೆಲ್ಗಳು ಸಂಗಾತಿಗಳಿಗೆ ರೂಮ್ ನೀಡುವ ಅಥವಾ