UP woman
ಭಿಕ್ಷುಕನೊಂದಿಗೆ ಪ್ರೇಮಾಂಕುರ, ಪತಿ, ಮಕ್ಕಳ ತೊರೆದು ಮಹಿಳೆ ಪರಾರಿ
ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ಗಂಡ ಮತ್ತು 6 ಮಕ್ಕಳೊಂದಿಗೆ ಸಂಸಾರ ಮಾಡುತ್ತಿದ್ದ ಮಹಿಳೆ ಭಿಕ್ಷುಕನ ಪ್ರೇಮಪಾಶಕ್ಕೆ ಸಿಲುಕಿ ಆತನ ಜೊತೆ ಪರಾರಿಯಾಗಿದ್ದಾಳೆ. 36 ವರ್ಷದ ರಾಜೇಶ್ವರಿ ಗಂಡ ಮತ್ತು ಮಕ್ಕಳೊಂದಿಗೆ ಜೀವನ ನಡೆಸುತ್ತಿದ್ದಳು. ಆಗಾಗ ಮನೆ ಬಳಿ ಬರುತ್ತಿದ್ದ ಭಿಕ್ಷುಕನ ಮೇಲೆ ಪ್ರೇಮಾಂಕುರವಾಗಿ ಗಂಡ ಮತ್ತು ಮಕ್ಕಳನ್ನು ಬಿಟ್ಟು ಭಿಕ್ಷುಕನೊಂದಿಗೆ ಪರಾರಿಯಾಗಿದ್ದಾಳೆ. ಮಗಳಿಗೆ ಬಟ್ಟೆ ಹಾಗೂ ತರಕಾರಿ ತರುತ್ತೇನೆ ಎಂದು ಹೇಳಿ ಪತಿ ಎಮ್ಮೆ ಮಾರಿ ಗಳಿಸಿದ್ದ ಹಣವನ್ನು