US Consulate
ಅಮೆರಿಕ ವೀಸಾ ಇನ್ನು ಬೆಂಗಳೂರಲ್ಲೇ: ಕಾನ್ಸುಲೇಟ್ ಉದ್ಘಾಟನೆ
ಅಮೆರಿಕದ ವೀಸಾ ಪಡೆಯಲು ರಾಜ್ಯದ ಜನತೆ ಸೇರಿದಂತೆ ಬೆಂಗಳೂರಿಗರು ಚೆನ್ನೈ, ಹೈದರಾಬಾದ್‌ಗೆ ಹೋಗಬೇಕಿಲ್ಲ, ಬೆಂಗಳೂರಿನಲ್ಲೇ ಪಡೆಯಬಹುದು. ಬೆಂಗಳೂರಿನಲ್ಲೇ ಅಮೆರಿಕ ಕಾನ್ಸುಲೇಟ್ ಅಧಿಕೃತವಾಗಿ ಆರಂಭವಾಗಿದ್ದು ಇಂದು (ಜ.17) ಉದ್ಘಾಟನೆಗೊಂಡಿದೆ. ಡಿಸಿಎಂ ಡಿಕೆ ಶಿವಕುಮಾರ್, ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್, ಭಾರತದಲ್ಲಿರುವ ಅಮರಿಕದ ರಾಯಭಾರಿ ಎರಿಕ್ ಗಾರ್ಸೆಟ್ಟಿ ತಾತ್ಕಾಲಿಕ ದೂತವಾಸ ಕಚೇರಿಯನ್ನು ಉದ್ಘಾಟಿಸಿದರು. ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯಲ್ಲಿರುವ ಜೆ.ಡಬ್ಲ್ಯು.ಮಾರಿಯೆಟ್ ಹೋಟೆಲ್‌ನಲ್ಲಿ ತಾತ್ಕಾಲಿಕ ದೂತಾವಾಸ ಕಚೇರಿ ಕಾರ್ಯಾರಂಭಿಸಿದೆ. ಮುಂದಿನ ದಿನದಲ್ಲಿ ನಗರದ ಪ್ರಮುಖ
ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೇಟ್: ಸಚಿವ ಜೈಶಂಕರ್ ಗೆ ಹೆಚ್‌ಡಿಕೆ ಧನ್ಯವಾದ
ಬೆಂಗಳೂರು ನಗರದಲ್ಲಿ ಅಮೆರಿಕ ರಾಜತಾಂತ್ರಿಕ ಕಚೇರಿ ಆರಂಭ ಸಂಬಂಧ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯಲ್ಲಿ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರನ್ನು ಭೇಟಿಯಾಗಿ ಧನ್ಯವಾದ ತಿಳಿಸಿದರು. ಬೆಂಗಳೂರಿನಲ್ಲಿ ಅಮೆರಿಕ ರಾಜತಾಂತ್ರಿಕ ಕಚೇರಿ ಇಂದು (ಶುಕ್ರವಾರ) ಉದ್ಘಾಟನೆ ಆಗುತ್ತಿದ್ದು, ವಿದೇಶಾಂಗ ಸಚಿವರನ್ನು ಸೌತ್ ಬ್ಲಾಕ್