Menu

ಸ್ಪೀಕರ್ ಯುಟಿ ಖಾದರ್‌ಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ

ಬೆಂಗಳೂರು ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ ಬೆಂಗಳೂರು ವಿಶ್ವವಿದ್ಯಾಲಯ ವತಿಯಿಂದ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್‌ರವರಿಗೆ ಗೌರವಾನ್ವಿತ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವ ಪದವಿ ಪ್ರದಾನ ಮಾಡಲಾಯಿತು. ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿ ಮಾತನಾಡಿದ ಸ್ಪೀಕರ್ ಯು.ಟಿ.ಖಾದರ್ “ಪ್ರತಿಷ್ಠಿತ ಬೆಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಸ್ವೀಕರಿಸಿರುವುದು ಸಾಕಷ್ಟು ಹೆಮ್ಮೆ ಮತ್ತು ಸಂತಸದ ವಿಷಯವಾಗಿದೆ. ಬೆಂಗಳೂರು ವಿಶ್ವವಿದ್ಯಾಲಯದ ಡಾಕ್ಟರೇಟ್‌ ಪದವಿಯಿಂದ ಗೌರವದ ಜೊತೆಗೆ

ನಾರ್ವೆ ಸಂಸತ್ತಿಗೆ ಭೇಟಿ ನೀಡಿದ ಸಭಾಧ್ಯಕ್ಷ ಯುಟಿ ಖಾದರ್ ನೇತೃತ್ವದ ನಿಯೋಗ

ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರ ನೇತೃತ್ವದಲ್ಲಿ ನಿಯೋಗವೊಂದು ನಾರ್ವೆ ಪಾರ್ಲಿಮೆಂಟ್‌ಗೆ ಅಧಿಕೃತ ಭೇಟಿ ನೀಡಿತು. 1814ರಲ್ಲಿ ಸ್ಥಾಪಿತವಾದ ನಾರ್ವೆ ಸಂಸತ್ತು ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವ ಸಂಸತ್ತುಗಳಲ್ಲಿ ಒಂದು ಹಾಗೂ ಅದೇ ವರ್ಷ ಅಂಗೀಕರಿಸಲಾದ ನಾರ್ವೆಯ ಸಂವಿಧಾನವು

ಶಾಸಕರ ಅಮಾನತು ಕೂಡಲೇ ರದ್ದುಗೊಳಿಸಲು ಬಿಜೆಪಿ ನಿಯೋಗ ಒತ್ತಾಯ

ಬೆಂಗಳೂರು: ರಾಜ್ಯ ಬಿಜೆಪಿ ನಿಯೋಗವು ವಿಧಾನಸೌಧದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರನ್ನು ಭೇಟಿ ಮಾಡಿ 18 ಬಿಜೆಪಿ ಶಾಸಕರ ಅಮಾನತು ಕೂಡಲೇ ರದ್ದುಗೊಳಿಸುವಂತೆ ಒತ್ತಾಯಿಸಿ ಸೋಮವಾರ ಮನವಿ ಸಲ್ಲಿಸಿದೆ. ಕಳೆದ ಮಾರ್ಚ್ 21 ರಂದು ಹನಿಟ್ರ್ಯಾಪ್ ಪ್ರಸ್ತಾಪದ ವೇಳೆ, ಸ್ಪೀಕರ್ ಕುರ್ಚಿಗೆ

ಶಾಸಕ ಮುನಿರತ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಸ್ಪೀಕರ್ ಅನುಮತಿ

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರ ಮೇಲೆ ಚಾರ್ಜ್‌ಶೀಟ್ ಸಲ್ಲಿಸಿರುವ ಪ್ರಕರಣವೊಂದರಲ್ಲಿ ಪ್ರಾಸಿಕ್ಯೂಷನ್‌ಗೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅನುಮತಿ ನೀಡಿದ್ದಾರೆ. ಹನಿಟ್ರ್ಯಾಪ್ ನಡೆಸಲು ಎಚ್‌ಐವಿ ಸೋಂಕಿತ ಮಹಿಳೆಯರನ್ನು ಬಳಸಿಕೊಂಡಿದ್ದು, ದಲಿತರ ಮೇಲೆ ಜಾತಿನಿಂದನೆ

ನವಭಾರತದ ಚಾಣಕ್ಯ ಅಸ್ತಂಗತ: ಸಭಾಧ್ಯಕ್ಷ ಯುಟಿ ಖಾದರ್ ಶೋಕ

ನವಭಾರತಕ್ಕೆ ಆರ್ಥಶಾಸ್ತ್ರ ಬರೆದ ಶ್ರೇಷ್ಠ ಆರ್ಥಿಕತಜ್ಞ ಮತ್ತು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಗಲಿಕೆ ಭಾರತದ ಮಾತ್ರವಲ್ಲ, ಜಗತ್ತಿನ ಆರ್ಥಿಕತೆಗೂ ತುಂಬಲಾರದ ನಷ್ಟವಾಗಿದೆ ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಎಂದು ಸಂತಾಪ ಸೂಚಿಸಿದ್ದಾರೆ. 1991ರ ಆರ್ಥಿಕ