uttar pradesh
ಕುಂಭಮೇಳಕ್ಕೆ ಕರೆದೊಯ್ದು ಪತ್ನಿ ಕತ್ತು ಸೀಳಿ ಹತ್ಯೆಗೈದ ಪತಿ!
ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಪತ್ನಿಯನ್ನು ಕರೆದೊಯ್ದ ಪತ್ನಿ ಆಕೆಯ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿ ಸಿಕ್ಕಿಬಿದ್ದಿದ್ದಾನೆ. ದೆಹಲಿಯ ತ್ರಿಲೋಕ್ ಪುರಿ ನಿವಾಸಿ ಅಶೋಕ್ ಕುಮಾರ್ ಪತ್ನಿ ಮೀನಾಕ್ಷಿಯನ್ನು ಕೊಲೆ ಮಾಡಿದ್ದಾನೆ. ಪತ್ನಿಯನ್ನು ಕುಂಭಮೇಳಕ್ಕೆ ಕರೆದೊಯ್ಯುವುದಾಗಿ ಕರೆದುಕೊಂಡು ಬಂದಿದ್ದ ಅಶೋಕ್ ಕುಮಾರ್, ಪ್ರಯಾಗ್ ರಾಜ್ ನಲ್ಲಿ ಸುತ್ತಾಡುತ್ತಾ ಫೋಟೊ, ವೀಡಿಯೋಗಳನ್ನು ಸೆರೆಹಿಡಿದು ದಂಪತಿ ಜಾಲಿಯಾಗಿ ಇದ್ದೇವೆ ಎಂದು ಬಿಂಬಿಸಿಕೊಳ್ಳಲು ಮನೆಯಲ್ಲಿದ್ದ ಮಕ್ಕಳಿಗೆ ಕಳುಹಿಸಿಕೊಡುತ್ತಿದ್ದ. ಡಿ ದರ್ಜೆ
ಕುಂಭಮೇಳದಲ್ಲಿ ಕೊನೆಯ ವಾರ ಹೆಚ್ಚಿದ ಜನದಟ್ಟಣೆ: 25 ಕಿ.ಮೀ. ಟ್ರಾಫಿಕ್ ಜಾಮ್!
ಕುಂಭಮೇಳ ಕೊನೆಯ ವಾರಕ್ಕೆ ಕಾಲಿಟ್ಟಿದ್ದು, ಭಾರೀ ಸಂಖ್ಯೆಯಲ್ಲಿ ಜನರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಭಾನುವಾರ ಮುಂಜಾನೆ ಸುಮಾರು 25 ಕಿ.ಮೀ. ಉದ್ದದ ಟ್ರಾಫಿಕ್ ಜಾಮ್ ಉಂಟಾಗಿದೆ. ಮಹಾಕುಂಭ ಮೇಳ ಫೆಬ್ರವರಿ 26ರಂದು ಅಂತ್ಯಗೊಳ್ಳಲಿದ್ದು, ಅಂದು
ಲಾರಿಗೆ ಕ್ರೂಸರ್ ಡಿಕ್ಕಿ: ಕುಂಭಮೇಳಕ್ಕೆ ತೆರಳಿದ್ದ ಬೀದರ್ ನ 5 ಮಂದಿ ದುರ್ಮರಣ!
ಕುಂಭಮೇಳಕ್ಕೆ ತೆರಳಿದ್ದ ಕರ್ನಾಟಕದ ಒಂದೇ ಕುಟುಂಬದ 5 ಮಂದಿ ಮೃತಪಟ್ಟ ದಾರುಣ ಘಟನೆ ಉತ್ತರ ಪ್ರದೇಶದ ಮಿರಾಜ್ ಪುರ್ ಜಿಲ್ಲೆಯ ರೂಪಾಪೂರದಲ್ಲಿ ಸಂಭವಿಸಿದೆ. ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿ ಕಾಶಿಗೆ ತೆರಳುತ್ತಿದ್ದಾಗ ಶುಕ್ರವಾರ ಬೆಳಿಗ್ಗೆ ಈ ದುರಂತ ಸಂಭವಿಸಿದ್ದು, ಬೀದರ್ ನಗರದ ಲಾಡಗೇರಿ
ಮಹಾಕುಂಭ ದಿನಾಂಕ ವಿಸ್ತರಣೆ ಇಲ್ಲ!
ಪ್ರಯಾಗ್ ರಾಜ್: ಮಹಾಕುಂಭವು ಪೂರ್ವ ನಿರ್ಧಾರಿತವಾದಂತೆ ಫೆಬ್ರವರಿ 26ರಂದೇ ಸಮಾಪ್ತಿಯಾಗಲಿದೆ. ಮಹಾಕುಂಭಮೇಳವು ವಿಸ್ತರಣೆ ಆಗಲಿದೆ ಎಂಬ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ವದಂತಿಗಳನ್ನು ಪ್ರಯಾಗರಾಜ್ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ರವೀಂದ್ರ ಮಂದರ್ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ”ಕಾರ್ಯಕ್ರಮದ ವೇಳಾಪಟ್ಟಿಯನ್ನು ಧಾರ್ಮಿಕ ಮುಹೂರ್ತಗಳನ್ನು (ಶುಭ
ಕುಂಭಮೇಳದ ನದಿ ನೀರು ಕುಡಿಯಲು ಯೋಗ್ಯ: ಯೋಗಿ ಆದಿತ್ಯನಾಥ್
ನವದೆಹಲಿ:ಪವಿತ್ರ ಮಹಾಕುಂಭ ಮೇಳ ನಡೆಯುತ್ತಿರುವ ತ್ರಿವೇಣಿ ಸಂಗಮದ ನೀರು ಸ್ನಾನಕ್ಕೆ ಯೋಗ್ಯವಾಗಿಲ್ಲ. ನೀರಿನಲ್ಲಿ ಮಿತಿ ಮೀರಿದ ಮಲ ಬ್ಯಾಕ್ಟೀರಿಯಾ ಪತ್ತೆ ಆಗಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿರುವ ವರದಿಯನ್ನು ಸಾರಸಗಾಟಿ ತಳ್ಳಿಹಾಕಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ನಾಳೆ ಮಾಘ ಹುಣ್ಣಿಮೆ ಸ್ನಾನ: ಕುಂಭಮೇಳದಲ್ಲಿ ಮತ್ತೆ ವಾಹನಗಳ ದಟ್ಟಣೆ ಭೀತಿ
ಮಾಘ ಹುಣ್ಣಿಮೆ ದಿನ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾರೀ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುವ ನಿರೀಕ್ಷೆ ಇದೆ. 45 ದಿನಗಳ ಕಾಲ ನಡೆಯುವ ಕುಂಭಮೇಳದಲ್ಲಿ ಈಗಾಗಲೇ 46 ಕೋಟಿಗೂ
ಮಹಾಕುಂಭ ಮೇಳದಲ್ಲಿ 300 ಕಿ.ಮೀ. ಟ್ರಾಫಿಕ್ ಜಾಮ್? 50 ಕಿ.ಮೀ. ಕ್ರಮಿಸಲು 12 ಗಂಟೆ!
ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದೌಡಾಯಿಸುತ್ತಿರುವುದರಿಂದ ನಿಗದಿತ ಸ್ಥಳ ತಲುಪಲು ಆಗದೇ ಪರದಾಡುವಂತಾಗಿದೆ. ಕುಂಭಮೇಳಕ್ಕೆ ದೇಶಾದ್ಯಂತ ಜನರು ಹರಿದು ಬರುತ್ತಿದ್ದಾರೆ. ವಿಮಾನ ದರ ಹೆಚ್ಚಳದಿಂದ ಬಹುತೇಕ ಮಂದಿ ಸ್ವಂತ ವಾಹನಗಳ ಮೂಲಕ
ಮಹಾಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಢ
ಮಹಾರಾಷ್ಟ್ರದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಢ ಸಂಭವಿಸಿದ್ದು, ಪ್ರಾಥಮಿಕ ವರದಿ ಪ್ರಕಾರ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕುಂಭಮೇಳ ನಗರದ ಸೆಕ್ಟರ್ 18ರ ಹಳೇ ಜಿಟಿ ರಸ್ತೆಯಲ್ಲಿರುವ ತುಳಸಿ ಚೌಹಾರದಲ್ಲಿ ಶುಕ್ರವಾರ ಬೆಳಿಗ್ಗೆ ಅಗ್ನಿ
ಲಡ್ಡು ಮಹೋತ್ಸವದ ವೇಳೆ ವೇದಿಕೆ ಕುಸಿದು 6 ಮಂದಿ ಸಾವು!
ಧಾರ್ಮಿಕ ಕಾರ್ಯಕ್ರಮದ ವೇಳೆ ವೇದಿಕೆ ಕುಸಿದ ಪರಿಣಾಮ 6 ಮಂದಿ ಮೃತಪಟ್ಟು 50ಕ್ಕೂ ಹೆಚ್ಚು ಮಂದಿ ಭಕ್ತರು ಗಾಯಗೊಂಡ ಘಟನೆ ಉತ್ತರ ಪ್ರದೇಶದಲ್ಲಿ ಸಂಭವಿಸಿದೆ. ಭಾಗ್ ಪತ್ ನ ಬಾರೂತ್ ನಲ್ಲಿ ಮಂಗಳವಾರ ನಡೆದ ಜೈನ ಸಮುದಾಯದ ಲಡ್ಡು ಮಹೋತ್ಸವ ಕಾರ್ಯಕ್ರಮದಲ್ಲಿ
ತಂಗಿ ಜೊತೆ ಜಗಳವಾಡುತ್ತ 2 ನೇ ಅಂತಸ್ತಿನಿಂದ ತನ್ನ ಮಗುವನ್ನೇ ಎಸೆದ ಮಹಾತಾಯಿ
ಮಹಿಳೆಯೊಬ್ಬರು ತನ್ನ ತಂಗಿಯ ಜತೆ ಜಗಳವಾಡುತ್ತ ತನ್ನ 9 ತಿಂಗಳ ಮಗುವನ್ನು ಮನೆಯ ಎರಡನೇ ಅಂತಸ್ತಿನಿಂದ ಕೆಳಗೆ ಎಸೆದಿದ್ದು, ಮಗು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಕೃಷ್ಣನಗರದಲ್ಲಿ ನಡೆದಿದೆ. ಕೃಷ್ಣನಗರ ಪ್ರದೇಶದಲ್ಲಿರುವ ತಾಯಿಯ ಮನೆಯಲ್ಲಿ ವಾಸಿಸುತ್ತಿದ್ದ ಮಹಿಳೆ ಅಂಜು ದೇವಿ ತನ್ನ