Saturday, February 08, 2025
Menu

ಮಹಾಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಢ

ಮಹಾರಾಷ್ಟ್ರದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಢ ಸಂಭವಿಸಿದ್ದು, ಪ್ರಾಥಮಿಕ ವರದಿ ಪ್ರಕಾರ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕುಂಭಮೇಳ ನಗರದ ಸೆಕ್ಟರ್ 18ರ ಹಳೇ ಜಿಟಿ ರಸ್ತೆಯಲ್ಲಿರುವ ತುಳಸಿ ಚೌಹಾರದಲ್ಲಿ ಶುಕ್ರವಾರ ಬೆಳಿಗ್ಗೆ ಅಗ್ನಿ ಅನಾಹುತ ಸಂಭವಿಸಿದೆ. ಬೆಂಕಿ ಕಾಣಿಸಿಕೊಂಡ ಬೆನ್ನಲ್ಲೇ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಸಣ್ಣ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ ಎಂದು

ಲಡ್ಡು ಮಹೋತ್ಸವದ ವೇಳೆ ವೇದಿಕೆ ಕುಸಿದು 6 ಮಂದಿ ಸಾವು!

ಧಾರ್ಮಿಕ ಕಾರ್ಯಕ್ರಮದ ವೇಳೆ ವೇದಿಕೆ ಕುಸಿದ ಪರಿಣಾಮ 6 ಮಂದಿ ಮೃತಪಟ್ಟು 50ಕ್ಕೂ ಹೆಚ್ಚು ಮಂದಿ ಭಕ್ತರು ಗಾಯಗೊಂಡ ಘಟನೆ ಉತ್ತರ ಪ್ರದೇಶದಲ್ಲಿ ಸಂಭವಿಸಿದೆ. ಭಾಗ್ ಪತ್ ನ ಬಾರೂತ್ ನಲ್ಲಿ ಮಂಗಳವಾರ ನಡೆದ ಜೈನ ಸಮುದಾಯದ ಲಡ್ಡು ಮಹೋತ್ಸವ ಕಾರ್ಯಕ್ರಮದಲ್ಲಿ

ತಂಗಿ ಜೊತೆ ಜಗಳವಾಡುತ್ತ 2 ನೇ ಅಂತಸ್ತಿನಿಂದ ತನ್ನ ಮಗುವನ್ನೇ ಎಸೆದ ಮಹಾತಾಯಿ

ಮಹಿಳೆಯೊಬ್ಬರು ತನ್ನ ತಂಗಿಯ ಜತೆ ಜಗಳವಾಡುತ್ತ ತನ್ನ 9 ತಿಂಗಳ ಮಗುವನ್ನು ಮನೆಯ ಎರಡನೇ ಅಂತಸ್ತಿನಿಂದ ಕೆಳಗೆ ಎಸೆದಿದ್ದು, ಮಗು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಕೃಷ್ಣನಗರದಲ್ಲಿ ನಡೆದಿದೆ. ಕೃಷ್ಣನಗರ ಪ್ರದೇಶದಲ್ಲಿರುವ ತಾಯಿಯ ಮನೆಯಲ್ಲಿ ವಾಸಿಸುತ್ತಿದ್ದ ಮಹಿಳೆ ಅಂಜು ದೇವಿ ತನ್ನ

ಕುಂಭಮೇಳದಿಂದ ಯುಪಿಗೆ 2 ಲಕ್ಷ ಕೋಟಿ ಆದಾಯ ನಿರೀಕ್ಷೆ!

12 ವರ್ಷಗಳ ನಂತರ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಸೋಮವಾರ ಅದ್ಧೂರಿ ಚಾಲನೆ ನೀಡಲಾಗಿದ್ದು, ಮೊದಲ ದಿನವೇ ತ್ರಿವಳಿ ಸಂಗಮದಲ್ಲಿ 60 ಲಕ್ಷ ಭಕ್ತರು ಮಿಂದೆದಿದ್ದಾರೆ. ಪ್ರಯಾಗ್ ರಾಜ್ ನಲ್ಲಿ ಸೋಮವಾರ ಗಂಗಾ, ಸರಸ್ವತಿ ಮತ್ತು ಯಮುನಾ ನದಿಗಳ ತ್ರಿವಳಿ ಸಂಗಮದಲ್ಲಿ ಲಕ್ಷಾಂತರ

ಕುಂಭಕ್ಕಾಗಿ ಪ್ರಯಾಗದಲ್ಲಿ ತಲೆ ಎತ್ತಿದೆ 1.6 ಲಕ್ಷ ಸುಸಜ್ಜಿತ ಟೆಂಟ್‌ಗಳ ನಿರ್ಮಾಣ

ಪ್ರಯಾಗ್ರಾಜ್: ಉತ್ತರ ಪ್ರದೇಶ ಸರ್ಕಾರವು ಪ್ರಯಾಗ್ರಾಜ್‌ನಲ್ಲಿ ನಡೆಯುವ ಮಹಾ ಕುಂಭಮೇಳ 2025ಕ್ಕಾಗಿ ಅದ್ದೂರಿ ಸಿದ್ಧತೆಗಳನ್ನು ಮಾಡಿಕೊಂಡಿದೆ. ಆತಿಥ್ಯ ಕಲ್ಪಿಸಲು ಸಕಲ ಸೌಲಭ್ಯಗಳುಳ್ಳ ಟೆಂಟ್ ನಗರಿಯನ್ನು ನಿರ್ಮಿಸಲಾಗುತ್ತಿದೆ. ಈ ವರ್ಷ ನಡೆಯುವ ಕುಂಭಮೇಳದಲ್ಲಿ ಜಗತ್ತಿನಾದ್ಯಂತ 40ಕೋಟಿ ಭಕ್ತರು ಆತಿಥ್ಯ ವಹಿಸುವ ನಿರೀಕ್ಷೆಯಿದೆ. ಈ

ಶಿವಲಿಂಗದ ಮೇಲೆ ಯುಪಿ ಸಿಎಂ ಮನೆ: ನೆಲಸಮಕ್ಕೆ ಅಖಿಲೇಶ್ ಆಗ್ರಹ

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಧಿಕೃತ ನಿವಾಸದ ಕೆಳಗೆ ಶಿವಲಿಂಗವಿದೆ ಮತ್ತು ಅದನ್ನು ಉತ್ಖನನ ಮಾಡಬೇಕು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್  ಹೇಳಿದ್ದಾರೆ. ಲಕ್ನೋದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಯಾದವ್, ಲಕ್ನೋದ ಮುಖ್ಯಮಂತ್ರಿ ನಿವಾಸದ