Menu
12

ಕುಂಭಮೇಳದಿಂದ ಯುಪಿಗೆ 2 ಲಕ್ಷ ಕೋಟಿ ಆದಾಯ ನಿರೀಕ್ಷೆ!

12 ವರ್ಷಗಳ ನಂತರ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಸೋಮವಾರ ಅದ್ಧೂರಿ ಚಾಲನೆ ನೀಡಲಾಗಿದ್ದು, ಮೊದಲ ದಿನವೇ ತ್ರಿವಳಿ ಸಂಗಮದಲ್ಲಿ 60 ಲಕ್ಷ ಭಕ್ತರು ಮಿಂದೆದಿದ್ದಾರೆ. ಪ್ರಯಾಗ್ ರಾಜ್ ನಲ್ಲಿ ಸೋಮವಾರ ಗಂಗಾ, ಸರಸ್ವತಿ ಮತ್ತು ಯಮುನಾ ನದಿಗಳ ತ್ರಿವಳಿ ಸಂಗಮದಲ್ಲಿ ಲಕ್ಷಾಂತರ ಜನರು ಮಿಂದೆದಿದ್ದು, 40 ಕೋಟಿ ಜನರು ಭೇಟಿ ನೀಡುವ ನಿರೀಕ್ಷೆ ಇದೆ. ಇದು ಅಮೆರಿಕ ಮತ್ತು ರಷ್ಯಾದ ಜನಸಂಖ್ಯೆಗಿಂತ ದೊಡ್ಡದು. ಉತ್ತರ ಪ್ರದೇಶ ಸರ್ಕಾರ ಕೇಂದ್ರದ ಸಹಕಾರದೊಂದಿಗೆ

ಕುಂಭಕ್ಕಾಗಿ ಪ್ರಯಾಗದಲ್ಲಿ ತಲೆ ಎತ್ತಿದೆ 1.6 ಲಕ್ಷ ಸುಸಜ್ಜಿತ ಟೆಂಟ್‌ಗಳ ನಿರ್ಮಾಣ

ಪ್ರಯಾಗ್ರಾಜ್: ಉತ್ತರ ಪ್ರದೇಶ ಸರ್ಕಾರವು ಪ್ರಯಾಗ್ರಾಜ್‌ನಲ್ಲಿ ನಡೆಯುವ ಮಹಾ ಕುಂಭಮೇಳ 2025ಕ್ಕಾಗಿ ಅದ್ದೂರಿ ಸಿದ್ಧತೆಗಳನ್ನು ಮಾಡಿಕೊಂಡಿದೆ. ಆತಿಥ್ಯ ಕಲ್ಪಿಸಲು ಸಕಲ ಸೌಲಭ್ಯಗಳುಳ್ಳ ಟೆಂಟ್ ನಗರಿಯನ್ನು ನಿರ್ಮಿಸಲಾಗುತ್ತಿದೆ. ಈ ವರ್ಷ ನಡೆಯುವ ಕುಂಭಮೇಳದಲ್ಲಿ ಜಗತ್ತಿನಾದ್ಯಂತ 40ಕೋಟಿ ಭಕ್ತರು ಆತಿಥ್ಯ ವಹಿಸುವ ನಿರೀಕ್ಷೆಯಿದೆ. ಈ

ಶಿವಲಿಂಗದ ಮೇಲೆ ಯುಪಿ ಸಿಎಂ ಮನೆ: ನೆಲಸಮಕ್ಕೆ ಅಖಿಲೇಶ್ ಆಗ್ರಹ

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಧಿಕೃತ ನಿವಾಸದ ಕೆಳಗೆ ಶಿವಲಿಂಗವಿದೆ ಮತ್ತು ಅದನ್ನು ಉತ್ಖನನ ಮಾಡಬೇಕು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್  ಹೇಳಿದ್ದಾರೆ. ಲಕ್ನೋದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಯಾದವ್, ಲಕ್ನೋದ ಮುಖ್ಯಮಂತ್ರಿ ನಿವಾಸದ