Saturday, February 08, 2025
Menu

ರೈಲ್ವೆಗೆ 2.60 ಲಕ್ಷ ಕೋಟಿ ರೂ. ಮೀಸಲು: ಕರ್ನಾಟಕಕ್ಕೆ ಬಂಪರ್!

ಈ ಬಾರಿಯ ಬಜೆಟ್ನಲ್ಲಿ ರೈಲ್ವೆ ಇಲಾಖೆಗೆ 2.60 ಲಕ್ಷ ಕೋಟಿ ರೂ. ಮೀಸಲಿಡಲಾಗಿದ್ದು, ಕರ್ನಾಟಕದ ರೈಲ್ವೆ ಯೋಜನೆಗಳಿಗೆ 7,564 ಕೋಟಿ ರೂ. ನೀಡಲಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಸುದ್ದಿಗೋಷ್ಠಿಯಲ್ಲಿ ಬಜೆಟ್ ನಲ್ಲಿ ರೈಲ್ವೆ ಇಲಾಖೆಗೆ ನೀಡಿದ ಅನುದಾನ ಕುರಿತು ವಿವರಿಸಿದರು. ಸಚಿವ ವಿ.ಸೋಮಣ್ಣ ರೈಲ್ವೆ ಸುರಕ್ಷತೆಗೆ ಹೆಚ್ಚಿನ ಹಣ ಮೀಸಲಾಡಲಾಗಿದೆ. ವಂದೇ ಭಾರತ್ ಸ್ಲೀಪರ್ ರೈಲುಗಳ ಪರೀಕ್ಷಾರ್ಥ ಪ್ರಯೋಗ