Thursday, February 13, 2025
Menu

ಸಿಎಂ ತವರಲ್ಲೇ ದಲಿತ ಕುಟುಂಬಕ್ಕೆ ಬಹಿಷ್ಕಾರ

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರ ವರುಣಾ ವ್ಯಾಪ್ತಿಯಲ್ಲಿ ಬರುವ ಸಿದ್ದರಾಮಯ್ಯಹುಂಡಿ ಬಳಿಯ ಶ್ರೀನಿವಾಸಪುರ ಗ್ರಾಮದಲ್ಲಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಮಾಧ್ಯಮಗಳಲ್ಲಿ ವರದಿಯಾಗಿದೆ. ನೊಂದ ಕುಟುಂಬದವರು ಜಿಲ್ಲಾಧಿಕಾರಿ, ಪೊಲೀಸರು ಹಾಗೂ ತಹಶೀಲ್ದಾರ್​ಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎನ್ನಲಾಗಿದೆ. ದಲಿತ ಸಮುದಾಯದ ಸುರೇಶ್ ಎಂಬವರ ಕುಟುಂಬಕ್ಕೆ ಗ್ರಾಮದ ಯಜಮಾನರಾದ ಚಿಕ್ಕಂಡಯ್ಯ, ಬಸವಯ್ಯ, ಮೋಟ ಮಹದೇವಯ್ಯ, ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಮಹದೇವ್ ಬಹಿಷ್ಕಾರ ಹಾಕಿದ್ದಾರೆ. ನಾಲ್ಕು ವರ್ಷಗಳ