Menu

ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ಫೆಬ್ರವರಿ ಅಂತ್ಯದೊಳಗೆ ಪೂರ್ಣ: ಸಚಿವ ಮಧು ಬಂಗಾರಪ್ಪ

ಬೆಳಗಾವಿ: ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯಮಟ್ಟದ ಪ್ರೌಢಶಾಲಾ ಸಹ ಶಿಕ್ಷಕರ ಜೇಷ್ಠತಾ ಆಧಾರದ ಮೇಲೆ ಬಡ್ತಿ ನೀಡುವ ಪ್ರಕ್ರಿಯೆಯನ್ನು2025 ಫೆಬ್ರವರಿಯೊಳಗೆ ಪೂರ್ಣಗೊಳಿಸಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸೋಮವಾರ ಆರಂಭಗೊಂಡ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ನ  ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಎಸ್.ವಿ.ಸಂಕನೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಪ್ರೌಢಶಾಲಾ ಶಿಕ್ಷಕರ  ಒಂದೇ ಜೇಷ್ಠತಾ ಪಟ್ಟಿ ಸಿದ್ದಪಡಿಸಿ, ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು

ಅಗಲಿದ ಗಣ್ಯರಿಗೆ ವಿಧಾನ ಪರಿಷತ್ ನಲ್ಲಿ ಸಂತಾಪ

ಬೆಳಗಾವಿ, ಸುವರ್ಣವಿಧಾನಸೌಧ: ಬೆಳಗಾವಿ ಸುವರ್ಣಸೌಧದಲ್ಲಿ ಇಂದಿನಿಂದ ಆರಂಭವಾದ ವಿಧಾನಮಂಡಲದ ಚಳಿಗಾಲ ಅಧಿವೇಶನದಲ್ಲಿ ಅಗಲಿದ ಗಣ್ಯರಿಗೆ  ಮೇಲ್ಮನೆಯಾದ ವಿಧಾನಪರಿಷತ್ನಲ್ಲಿ ಸಂತಾಪ ಸೂಚಿಸಲಾಯಿತು. ವಿಧಾನ ಪರಿಷತ್ತಿನ ಮಾಜಿ ಶಾಸಕರಾದ ಕೆ.ಎಚ್. ಶ್ರೀನಿವಾಸ, ಶುಭಲತಾ ವಸಂತ ಅಸ್ನೋಟಿಕರ್, ಕಾಲೇಬುಡ್ಡೆ ಇಸ್ಮಾಯಿಲ್ ಸಾಬ್, ನರೇಂದ್ರ ಖೇಣಿ, ಕೆ