Menu

ಇಷ್ಟೊಂದು ಭಿನ್ನಾಭಿಪ್ರಾಯ ಇದೆ ಅಂತ ಗೊತ್ತಿರಲಿಲ್ಲ: ವಿಜಯೇಂದ್ರ

ಪಕ್ಷಕ್ಕಾಗಿ ಹಗಲಿರುಳು ದುಡಿದು ಪಕ್ಷವನ್ನು ಕಟ್ಟಿದ ಯಡಿಯೂರಪ್ಪ ಅವರನ್ನು ತೇಜೋವಧೆ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಗುಡುಗಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ತುರ್ತು ಸುದ್ದಿಗೋಷ್ಠಿ ನಡೆಸಿದ ಅವರು ನನ್ನ ವಿರುದ್ಧ ಬಂಡಾಯ ಘೋಷಿಸಿರುವ ಮುಖಂಡರು ಹೈಕಮಾಂಡ್ ಭೇಟಿ ಮಾಡಿದ್ದಾರೆ. ಪಕ್ಷದ ಭಿನ್ನಮತದ ಬಗ್ಗೆ ನನಗೆ ನೋವಿದೆ. ಆದರೆ ಇನ್ನು ೮ರಿಂದ ೧೦ ದಿನಗಳಲ್ಲಿ ಎಲ್ಲವೂ ಸುಖಾಂತ್ಯವಾಗಲಿದೆ ಎಂದರು. ಯುಡಿಯೂಪ್ಪ ಅವರು ಪಕ್ಷವನ್ನು ಕಟ್ಟಿದ್ದಾರೆ. ಮೂಲೆಯಲ್ಲಿದ್ದ ವ್ಯಕ್ತಿಯನ್ನು

ಜಿಲ್ಲಾ ಅಧ್ಯಕ್ಷರ ಚುನಾವಣೆಯಲ್ಲಿ ನನ್ನ ಪಾತ್ರವಿಲ್ಲ: ವಿಜಯೇಂದ್ರ ಸ್ಪಷ್ಟನೆ

ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷನಾಗಿ ಯಾವುದೇ ಜಿಲ್ಲೆಯ ಜಿಲ್ಲಾ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ ತಮ್ಮ ಯಾವುದೇ ಪಾತ್ರ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ಮಾಜಿ ಸಚಿವ, ಚಿಕ್ಕಬಳ್ಳಾಪುರದ ಮಾಜಿ ಶಾಸಕ ಸುಧಾಕರ್ ತಮ್ಮ ವಿರುದ್ಧ ಮಾಡಿದ ಆರೋಪಗಳಿಗೆ ಪ್ರತಿಕ್ರಿಯಿಸುತ್ತ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಳಿಸಿ: ವಿಜಯೇಂದ್ರ ವಿರುದ್ಧ ಸಿಡಿದೆದ್ದ ಸಂಸದ ಸುಧಾಕರ್!

ಏಕಪಕ್ಷೀಯ ನಿರ್ಧಾರ ಕೈಗೊಳ್ಳುತ್ತಿರುವ ವಿಜಯೇಂದ್ರ ಅವರನ್ನು ಕೂಡಲೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸುವಂತೆ ಸಂಸದ ಕೆ.ಸುಧಾಕರ್ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ವಿಜಯೇಂದ್ರ ವಿರುದ್ಧ ಮೊದಲ ಬಾರಿ ಬಹಿರಂಗ ಹೇಳಿಕೆ ನೀಡುವ ಮೂಲಕ ಬಂಡಾಯ ಘೋಷಿಸಿದರು. ಅಲ್ಲದೇ ನಿಮ್ಮ ನಾಯಕತ್ವದಲ್ಲಿ ಕೋಲಾರ,

ವಿಜಯೇಂದ್ರ ನಿಮ್ಮಪ್ಪನ ದುಡ್ಡಲ್ಲಿ ಮೆರೆಯುತ್ತಿದ್ದಿಯ: ರಮೇಶ್ ಜಾರಕಿಹೊಳಿ ತಿರುಗೇಟು

ನಿಮ್ಮಪ್ಪನನ್ನು ಸಿಎಂ ಮಾಡಲು ನಾನು ಶಾಸಕ ಸ್ಥಾನ ತ್ಯಾಗ ಮಾಡಿದೆ. ನೀನು ನಿಮ್ಮಪ್ಪನ ದುಡ್ಡಲ್ಲಿ ಓಡಾಡಿಕೊಂಡು ಮಜ ಮಾಡ್ತಾ ಇದ್ದಿಯಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರಗೆ ರಮೇಶ್ ಜಾರಕಿಹೊಳಿಗೆ ತಿರುಗೇಟು ನೀಡಿದ್ದಾರೆ. ಬೆಳಗಾವಿಯ ಅಂಕಲಗಿ ಗ್ರಾಮದಲ್ಲಿ ಶನಿವಾರ ನಡೆದ ಸಭೆಯಲ್ಲಿ