Menu
12

ಧರ್ಮ ಧರ್ಮಗಳ ವಿಭಜನೆಯ ದುಸ್ಸಾಹಸ: ವಿಜಯೇಂದ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಲ್ಪಸಂಖ್ಯಾತರನ್ನು ತೃಪ್ತಿ ಪಡಿಸಲು ಹೋಗಿ ಧರ್ಮ ಧರ್ಮಗಳ ನಡುವೆ ವಿಭಜನೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಿಂದೂಗಳು- ಮುಸಲ್ಮಾನರನ್ನು ಒಡೆಯುವ ಕೆಲಸಕ್ಕೆ ಇವರು ಕೈ ಹಾಕಿದ್ದಾರೆ. ಮದರಸಾಕ್ಕೆ ಹಣ ಕೊಟ್ಟಿದ್ದಾರೆ. ಮೌಲ್ವಿಗಳ ಹಣ ಹೆಚ್ಚಿಸಿದ್ದಾರೆ. ಮದುವೆಗೆ

ಜಾತಿ ರಾಕಾರಣ ನಡೆಯಲ್ಲ: ಯತ್ನಾಳ್ ಗೆ ವಿಜಯೇಂದ್ರ ಟಾಂಗ್

ಬೆಂಗಳೂರು: ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರದಲ್ಲಿ ಕಾಯಕ ಸಮುದಾಯಗಳಿಗೆ ಆರ್ಥಿಕ ಶಕ್ತಿ ಕೊಟ್ಟು ಅವರನ್ನು ಮುಂದಕ್ಕೆ ತರುವ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ. ಇಂದು ಇÀಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಸ್ಲಿಮರನ್ನು ಓಲೈಸಲು

ಹೈಕಮಾಂಡ್ ನೋಟಿಸ್ ಗೆ ಯತ್ನಾಳ್ ಉತ್ತರ: ವಿಜಯೇಂದ್ರ ವಿರುದ್ಧ ಆರೋಪಗಳ ಸುರಿಮಳೆ

ಗುಂಪುಗಾರಿಕೆ ಮಾಡುತ್ತಿರುವ ಬಿವೈ ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಸುವಂತೆ ಆಗ್ರಹಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕಮಾಂಡ್ ಗೆ ನೀಡಿದ ಉತ್ತರದಲ್ಲಿ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಬಣ ಬಡಿದಾಟ ಮುಗಿಲುಮುಟ್ಟಿದ ಹಿನ್ನೆಲೆಯಲ್ಲಿ ಬಿಜೆಪಿ ಶಿಸ್ತು ಸಮಿತಿ 72

ಕರ್ನಾಟಕ ಬಿಜೆಪಿ ಭಿನ್ನಮತ ಮುಗಿಯದ ಕಥೆ

ಭಾರತೀಯ ಜನತಾ ಪಕ್ಷದಲ್ಲಿ ಹುದ್ದೆಗಳಿಗೆ ನೇಮಕ ಮಾಡುವಾಗ ಚುನಾವಣೆಗಿಂತ ನೇರ ನೇಮಕಾತಿ ಹೆಚ್ಚು ಚಾಲ್ತಿಯಲ್ಲಿದ್ದು, ನೇರ ನೇಮಕಾತಿ ನಿಟ್ಟಿನಲ್ಲಿ ಚಟವಟಿಕೆಗಳು ನಡೆಯುತ್ತಿವೆ ಎನ್ನಲಾಗುತ್ತಿದೆ. ಈ ಪರಂಪರೆ ಮುಂದುವರಿದು ವಿಜಯೇಂದ್ರ ಅವರನ್ನು ಇನ್ನೊಂದು ಅವಧಿಗೆ ನೇಮಕ ಮಾಡಬಹುದು ಎನ್ನುವ ಊಹಾಪೋಹಗಳು ಕೇಳುತ್ತಿರುವಾಗ ಯತ್ನಾಳ್

ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ: ಬಿವೈ ವಿಜಯೇಂದ್ರ

ಶಿವಮೊಗ್ಗ: ಭಾರತೀಯ ಜನತಾ ಪಾರ್ಟಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ಯಾವುದೇ ರಾಜಕೀಯ ಪಕ್ಷದಲ್ಲಿ ಇಷ್ಟೊಂದು ವ್ಯವಸ್ಥಿತವಾಗಿ ಸಂಘಟನಾ ಚುನಾವಣೆ ನಡೆಯುತ್ತದೆ ಅಂದರೆ ಅದು ಬಿಜೆಪಿಯಲ್ಲಿ ಮಾತ್ರ ಸಾಧ್ಯ. ಮಂಡಲ ಮಟ್ಟದಿಂದ ಹಿಡಿದು ಜಿಲ್ಲಾ ಮಟ್ಟ, ರಾಜ್ಯ ಅಧ್ಯಕ್ಷರ ಚುನಾವಣೆ ಮತ್ತು ರಾಷ್ಟ್ರೀಯ