vijayendra
ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ: ಬಿವೈ ವಿಜಯೇಂದ್ರ
ಶಿವಮೊಗ್ಗ: ಭಾರತೀಯ ಜನತಾ ಪಾರ್ಟಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ಯಾವುದೇ ರಾಜಕೀಯ ಪಕ್ಷದಲ್ಲಿ ಇಷ್ಟೊಂದು ವ್ಯವಸ್ಥಿತವಾಗಿ ಸಂಘಟನಾ ಚುನಾವಣೆ ನಡೆಯುತ್ತದೆ ಅಂದರೆ ಅದು ಬಿಜೆಪಿಯಲ್ಲಿ ಮಾತ್ರ ಸಾಧ್ಯ. ಮಂಡಲ ಮಟ್ಟದಿಂದ ಹಿಡಿದು ಜಿಲ್ಲಾ ಮಟ್ಟ, ರಾಜ್ಯ ಅಧ್ಯಕ್ಷರ ಚುನಾವಣೆ ಮತ್ತು ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ಎಲ್ಲವೂ ಕೂಡ ವ್ಯವಸ್ಥಿತವಾಗಿ ನಡೆಯುತ್ತಿವೆ. ಕೇಂದ್ರದ ವರಿಷ್ಠರು ನಿರ್ಧಾರ ಮಾಡಿದಂತೆ ಎಲ್ಲವೂ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ಹೇಳಿದರು. ತವರು ಜಿಲ್ಲೆ