vijendra
ಮಾರ್ಚ್ 4 ಬೆಂಗಳೂರಿನಲ್ಲಿ ವೀರಶೈವ, ಲಿಂಗಾಯಿತ ಮುಖಂಡರ ಸಭೆ: ರೇಣುಕಾಚಾರ್ಯ
ತುಮಕೂರು: ದಕ್ಷಿಣ ಭಾರತದಲ್ಲಿ ಬಿಜೆಪಿ ಪಕ್ಷ ಖಾತೆ ತೆರೆಯುವಂತಾಗಲು ಹಗಲಿರುಳು ಪಕ್ಷಕ್ಕಾಗಿ ದುಡಿದ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಮಗ ಬಿ.ವೈ.ವಿಜಯೇಂದ್ರ ಅವರನ್ನು ಕೆಲ ಬಿಜೆಪಿ ಮುಖಂಡರು ಬಹಳ ಹೀನಾಯವಾಗಿ ಮಾತನಾಡುತಿದ್ದು, ಅವರಿಗೆ ಬಿ.ಎಸ್.ಯಡಿಯೂರಪ್ಪನವರ ಬಲ ಏನು ಎಂಬುದನ್ನು ತೋರಿಸುವ ಸಲುವಾಗಿ ಮಾರ್ಚ್ 4 ರ ಮಂಗಳವಾರ ಬೆಂಗಳೂರಿನ ಅರಮನೆ ಮೈದಾನದ ಗಾಯಿತ್ರಿ ವಿಹಾರ ಮಂದಿರದಲ್ಲಿ ಹಳೆ ಮೈಸೂರು ಪ್ರಾಂತದ ವೀರಶೈವ,ಲಿಂಗಾಯಿತ ಮುಖಂಡ ಸಭೆ ಕೆರೆಯಲಾಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ
ಕೆಪಿಎಸ್ಸಿ ಪರೀಕ್ಷೆ ವಿಚಾರದಲ್ಲಿ ಹುಡುಗಾಟಿಕೆ ಬೇಡ: ವಿಜಯೇಂದ್ರ
ಬೆಂಗಳೂರು: ಕೆಪಿಎಸ್ಸಿ ಪರೀಕ್ಷೆ ವಿಚಾರದಲ್ಲಿ ಹುಡುಗಾಟಿಕೆ ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಕೆಪಿಎಸ್ಸಿ ವಿದ್ಯಾರ್ಥಿಗಳ ಪ್ರತಿಭಟನಾ ಸ್ಥಳಕ್ಕೆ ಗುರುವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ