Menu

ವೈಜಾಗ್ ಸ್ಟೀಲ್ ಕಾರ್ಖಾನೆಗೆ 11,440 ಕೋಟಿ ರೂ. ಪುನಚ್ಚೆತನ ಪ್ಯಾಕೇಜ್; ಕೇಂದ್ರ ಅನುಮೋದನೆ: ಎಚ್.ಡಿ. ಕುಮಾರಸ್ವಾಮಿ

ನವದೆಹಲಿ: ತೀವ್ರ ಆರ್ಥಿಕ ನಷ್ಟಕ್ಕೆ ಸಿಲುಕಿ ಖಾಸಗೀಕರಣದ ಹೊಸ್ತಿಲಲ್ಲಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (RNIL) ಅಥವಾ ವೈಜಾಗ್ ಸ್ಟೀಲ್ ಕಂಪನಿಯನ್ನು 11,440 ಕೋಟಿ ರೂ. ವೆಚ್ಚದಲ್ಲಿ ಪುನಚ್ಚೇತನಗೊಳಿಸಲಾಗುವುದು ಎಂದು ಕೇಂದ್ರದ ಉಕ್ಕು -ಬೃಹತ್ ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದರು. ಇದು ಐತಿಹಾಸಿಕ ನಿರ್ಧಾರ ಎಂದು ಬಣ್ಣಿಸಿರುವ ಕುಮಾರಸ್ವಾಮಿ ಅವರು; ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಇದು ಸಾಧ್ಯವಾಗಿದೆ. ದೇಶೀಯ ಉಕ್ಕು ಕ್ಷೇತ್ರಕ್ಕೆ ಶಕ್ತಿ ತುಂಬುವ