Wednesday, December 17, 2025
Menu

ಒಕ್ಕಲಿಗರ ಸಭೆ ಮುಂದೂಡಿ, ಅನಗತ್ಯ ಗೊಂದಲ ಬೇಡ: ಡಿಸಿಎಂ ಸೂಚನೆ

ಜಾತಿ ಗಣತಿ ವಿಚಾರವಾಗಿ ಈಗಲೇ ಸಭೆ ಮಾಡಿ ಗೊಂದಲ ಸೃಷ್ಟಿಸುವುದು ಬೇಡ, ಸಭೆಯನ್ನು ಮುಂದೂಡಿ. ಈ ವಿಚಾರವಾಗಿ ಶ್ರೀಗಳ ಜೊತೆ ನಾನು ಮಾತನಾಡುತ್ತೇನೆ ಎಂದು ಒಕ್ಕಲಿಗರ ಸಂಘದ ಪದಾಧಿಕಾರಿಗಳಿಗೆ ಸೂಚಿಸಿರುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್  ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿ, ಒಕ್ಕಲಿಗರ ಸಂಘದ ಪದಾಧಿಕಾರಿಗಳ ಜೊತೆ ಸಭೆ ಮಾಡಿದ ಬಗ್ಗೆ ಕೇಳಿದಾಗ, ನಾನು ಯಾವುದೇ ಸಭೆ ಮಾಡಿಲ್ಲ. ಅದರ ಅವಶ್ಯಕತೆ ನನಗಿಲ್ಲ. ಇಂದು