Thursday, February 13, 2025
Menu

ಸಮಸ್ಯೆಗಳನ್ನು ಆತ್ಮ ವಿಶ್ವಾಸದಿಂದ ಎದುರಿಸಿದಾಗ ಯಶಸ್ಸಿನತ್ತ ಸಾಗಲು ಸಾಧ್ಯ: ರಾಮ್‌ ಪ್ರಸಾತ್‌ ಮನೋಹರ್‌

ಬೆಂಗಳೂರು: ಸಮಸ್ಯೆ ಎದುರಾದಾಗ ವಿಮುಖರಾಗದೇ ಆತ್ಮವಿಶ್ವಾಸ ಮತ್ತು ಛಲದಿಂದ ಎದುರಿಸಿದರೆ ಯಶಸ್ಸಿನ ಹಾದಿ ಸುಗಮವಾಗಲಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಜಲಮಂಡಳಿ ಅಧ್ಯಕ್ಷ ಡಾ. ವಿ. ರಾಮ್‌ ಪ್ರಸಾತ್‌ ಮನೋಹರ್‌ ಹೇಳಿದ್ದಾರೆ. ನಗರದ ಸೌಂದರ್ಯ ಸೆಂಟ್ರಲ್‌ ಶಾಲೆಯಲ್ಲಿ ಕರ್ನಾಟಕದ ಪರಂಪರೆಯನ್ನು ಪ್ರತಿಬಿಂಬಿಸುವ “ದರೋಹರ” ವಾರ್ಷಿಕ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ಕಳೆದ ವರ್ಷ 200 ದಿನಗಳ ಕಾಲ ಮಳೆ ಬಾರದ ಸಂದರ್ಭದಲ್ಲಿ ತಮಗೆ ಬೆಂಗಳೂರು ನೀರು ಸರಬರಾಜು ಮತ್ತು