Water frozen
ಊಟಿಯಲ್ಲಿ ಶೂನ್ಯ ತಾಪಮಾನ: ಹೆಪ್ಪುಗಟ್ಟಿವೆ ಜಲಮೂಲ
ಪ್ರವಾಸಿ ತಾಣವಾಗಿರುವ ಊಟಿಯಲ್ಲಿ ತಾಪಮಾನ ಶೂನ್ಯಕ್ಕೆ ತಲುಪಿದೆ. ಎವಲಾಂಚ್ ಪ್ರದೇಶದಲ್ಲಿ ತಾಪಮಾನ -2 ಡಿಗ್ರಿಗೆ ಕುಸಿದಿದೆ. ಊಟಿ, ಕಂಥಲ್, ಥಲೈಕುಂಥ ಪ್ರದೇಶಗಳಲ್ಲಿನ ಜಲಮೂಲಗಳು ಹೆಪ್ಪುಗಟ್ಟಿವೆ. ಇದರಿಂದ ಜನರು ಪರದಾಡುವಂತಾಗಿದೆ. ವಿಪರೀತ ಚಳಿಯಿಂದಾಗಿ ಟೀ ತೋಟಗಳಿಗೆ ಹಾನಿಯಾಗುತ್ತಿದ್ದು, ಬೆಳೆಗಾರರು ಚಿಂತಾಕ್ರಾಂತರಾಗಿದ್ದಾರೆ. ಚಳಿಯು ಇನ್ನೂ ಕೆಲವು ದಿನ ಹೀಗೆಯೇ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದಲ್ಲೂ ಚಳಿ ತೀವ್ರಗೊಂಡಿದ್ದು, ಉತ್ತರ ಕರ್ನಾಟಕ ಪ್ರದೇಶಗಳು ತತ್ತರಿಸಿವೆ. ಮುಂದಿನ 2 ದಿನಗಳಲ್ಲಿ ಬೀದರ್, ವಿಜಯಪುರ, ಧಾರವಾಡ,