wildfires
ಲಾಸ್ ಏಂಜಲೀಸ್‌ನಲ್ಲಿ ಕಾಳ್ಗಿಚ್ಚು ಆರ್ಭಟಕ್ಕೆ ಐವರು ಬಲಿ
ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ಭೀಕರ ಕಾಳ್ಗಿಚ್ಚು ಕಾ ಣಿಸಿಕೊಂಡಿದ್ದು, ಐವರು ಬಲಿಯಾಗಿದ್ದಾರೆ. ಐದು ಎಕರೆ ಪ್ರದೇಶದಲ್ಲಿ ಕಾಳ್ಗಿಚ್ಚು ಆವರಿಸಿದ್ದು, ಪ್ರಾಣಿ, ಪಕ್ಷಿಗಳು ಬೆಂಕಿಗೆ ಆಹುತಿಯಾಗಿವೆ. ಇಡೀ ಪ್ರದೇಶ ಬೆಂಕಿ ಮತ್ತು ದಟ್ಟ ಹೊಗೆಯಿಂದ ಆವೃತವಾಗಿದೆ. ಲಾಸ್ ಏಂಜಲೀಸ್ ಪಕ್ಕದ ಪೆಸಿಫಿಕ್ ಪ್ಯಾಲಿಸೈಡ್ಸ್ ಹಾಗೂ ಪ್ಯಾಸಡೀನಾ ಈಟನ್ ಕೆಯಾನ್ ಪ್ರದೇಶಗಳು ಹೊತ್ತಿ ಉರಿಯುತ್ತಿವೆ. ಬೆಟ್ಟ ಗುಡ್ಡಗಳಲ್ಲಿ ಬೆಂಕಿಯ ಕೆನ್ನಾಲಿಗೆ ಆವರಿಸಿ ಕೆಂಬಣ್ಣ ಹೊಂದಿದೆ. ಲಾಸ್ ಏಂಜಲೀಸ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಬಿರುಗಾಳಿಯಿಂದ