woman abduct
ಬಸ್ಸಿಗಾಗಿ ಕಾಯುತ್ತಿದ್ದ ಯುವತಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ
ಚೆನ್ನೈನ ಕಿಲಂಬಕ್ಕಂ ಟರ್ಮಿನಸ್ ಬಳಿ ಬಸ್ಸಿಗಾಗಿ ಕಾಯುತ್ತಿದ್ದ ಯುವತಿಯನ್ನು ಆಟೋದಲ್ಲಿ ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಅಸ್ಸಾಂ ಮೂಲದ ಯುವತಿ ಬಸ್ಸಿಗಾಗಿ ಕಾಯುತ್ತಿದ್ದಾಗ ಆಟೋದಲ್ಲಿ ಬಂದ ಮೂವರು ಆಕೆಯನ್ನು ಅಪಹರಿಸಿದ್ದರು. ಆಟೋ ಚಾಲಕ ಸೇರಿ ಮೂವರು ಚಾಕು ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು ಆರೋಪಿಸಲಾಗಿದೆ. ತಾಂಬರಂ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಎರಡು ವಿಶೇಷ ತಂಡಗಳನ್ನು ರಚಿಸಿದ್ದಾರೆ. ಆ ಮೂವರು ಬೇರೊಂದು