Menu
12

ಅಲ್ಲು ಅರ್ಜುನ್‌ ಜಾಮೀನು ಅರ್ಜಿ ವಿಚಾರಣೆ ಇಂದು

ಹೈದರಾಬಾದ್‌ನ ಸಂಧ್ಯಾ ಥಿಯೇಟರ್ ಬಳಿ ಪುಷ್ಪ-2 ಸಿನಿಮಾ ವೀಕ್ಷಣೆ ವೇಳೆ ಕಾಲ್ತುಳಿತದಲ್ಲಿ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರ ಜಾಮೀನು ಅರ್ಜಿಯ ಭವಿಷ್ಯ ಇಂದು ನಿರ್ಧಾರವಾಗಲಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಅಲ್ಲು ಅರ್ಜುನ್ ಅವರು, ನಾಂಪಲ್ಲಿ ನ್ಯಾಯಾಲಯ ರೆಗ್ಯುಲರ್ ಬೇಲ್ ಅರ್ಜಿ ಸಲ್ಲಿಸಿದ್ದಾರೆ. ವಾದ ಮತ್ತು ಪ್ರತಿವಾದ ಆಲಿಸಿ ನಾಂಪಲ್ಲಿ ಕೋರ್ಟ್ ಆದೇಶ ಕಾಯ್ದಿರಿಸಿತ್ತು. ಇಂದು ಜಾಮೀನು ಕುರಿತು ನಾಂಪಲ್ಲಿ ಕೋರ್ಟ್ ಆದೇಶ ಪ್ರಕಟಿಸಲಿದೆ. ಪ್ರಕರಣಕ್ಕೆ