Menu

ಚನ್ನಮ್ಮನಕೆರೆ ಗ್ರೌಂಡ್ ಬಳಿ ಮಹಿಳೆಯ ಕೊಲೆಗೈದು ಕಸದ ಲಾರಿಯಲ್ಲಿಟ್ಟು ಪರಾರಿ

ಬೆಂಗಳೂರು ನಗರದ ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ಮಹಿಳೆಯನ್ನು ಕೊಲೆ ಮಾಡಿ ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಶನಿವಾರ ತಡರಾತ್ರಿ ಆಟೋದಲ್ಲಿ ಮಹಿಳೆಯ ಶವ ತಂದಿದ್ದ ದುಷ್ಕರ್ಮಿಗಳು ಮೈದಾನದ ಕಸದ ಲಾರಿಯಲ್ಲಿಟ್ಟು ಪರಾರಿ ಆಗಿದ್ದಾರೆ. 30 ರಿಂದ 35 ವರ್ಷದ ಮಹಿಳೆಯ ಗುರುತು ಪತ್ತೆಗಾಗಿ ಪೊಲೀಸರು ಕ್ರಮ ಕೈಗೊಂಡಿದ್ದು,