Saturday, December 20, 2025
Menu

Suicide Death- ಬಾಗಲಗುಂಟೆಯಲ್ಲಿ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿಯಿಂದ ಕಿರುಕುಳ: ಪತ್ನಿ ಆತ್ಮಹತ್ಯೆ

ಬೆಂಗಳೂರು ಟಿ.ದಾಸರಹಳ್ಳಿಯ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸಿಡೇದಹಳ್ಳಿಯಲ್ಲಿ ಪತಿಯ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೂಜಾಶ್ರೀ(28) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದೆ. ಮೂರು ವರ್ಷದ ಹಿಂದೆ ಪೂಜಾಶ್ರೀ ಮತ್ತು ನಂದೀಶ್‌ ಮದುವೆಯಾಗಿದ್ದು ಹೆಣ್ಣು ಮಗುವಿದೆ. ದಂಪತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು, .ಒಂದು ವರ್ಷದ ನಂತರ ನಂದೀಶ್‌ಗೆ ಅಕ್ರಮ ಸಂಬಂಧ ಇರುವ ವಿಚಾರ ಪೂಜಾಗೆ ಗೊತ್ತಾಗಿದೆ.

ಗದಗದಲ್ಲಿ ಮಾಜಿ ಪ್ರೇಮಿಯಿಂದ ವೀಡಿಯೊ ವೈರಲ್‌ ಬೆದರಿಕೆ: ಮದುವೆ ಸಂಭ್ರಮದಲ್ಲಿದ್ದ ಯುವತಿ ಸುಸೈಡ್‌

ಗದಗ ತಾಲೂಕಿನ ಅಸುಂಡಿ ಗ್ರಾಮದಲ್ಲಿ ಮಾಜಿ ಪ್ರೇಮಿ ನಿನ್ನ ವೀಡಿಯೊ ವೈರಲ್‌ ಮಾಡುವುದಾಗಿ ಬ್ಲ್ಯಾಕ್​ ಮೇಲ್ ಮಾಡಿದ್ದಕ್ಕೆ ಹೆದರಿ ಮದುವೆ ಸಂಭ್ರಮದಲ್ಲಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಾಯಿರಾಬಾನು ನದಾಫ್ ಆತ್ಮಹತ್ಯೆ ಮಾಡಿಕೊಂಡ ಯುವತಿ. ಸಾಯಿರಾಬಾನು ಡೆತ್​​ನೋಟ್​ ಬರೆದಿಟ್ಟಿದ್ದು, ಮೈಲಾರಿ

ಬೆಟಗೇರಿಯಲ್ಲಿ ನವ ವಿವಾಹಿತೆಯ ಆತ್ಮಹತ್ಯೆ

ಗದಗ ಜಿಲ್ಲೆಯ ಬೆಟಗೇರಿ ಶರಣ ಬಸವೇಶ್ವರ ನಗರದಲ್ಲಿ ಡೆತ್‌ನೋಟ್ ಬರೆದಿಟ್ಟು ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪೂಜಾ ಅಮರೇಶ ಅಯ್ಯನಗೌಡರ್(27) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ಅತ್ತೆ ಶಶಿಕಲಾ, ಬಾವ ವೀರನಗೌಡ ಹಾಗೂ ಮಾವ ನಿತ್ಯ ಕಿರುಕುಳ

ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ಬಿಬಿಎಂಪಿ ಕಚೇರಿ ಉದ್ಯೋಗಿ ಆತ್ಮಹತ್ಯೆ

ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ವಾಸವಿದ್ದ ಚಾಮರಾಜಪೇಟೆಯ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂದಿನಿ (32) ಆತ್ಮಹತ್ಯೆ ಮಾಡಿಕೊಂಡವರು. ಫೆ.23ರ ರಾತ್ರಿ ಈ ದುರಂತ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರು ಬರುವ ಮುನ್ನವೇ ಕುಟುಂಬಸ್ಥರು

ನಂಜನಗೂಡು ಮಹಿಳೆ ಆತ್ಮಹತ್ಯೆ; ಮೈಕ್ರೋ ಫೈನಾನ್ಸ್‌ ಕಿರುಕುಳ ಶಂಕೆ

ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದಲ್ಲಿ ವಿಷದ ಮಾತ್ರೆಗಳನ್ನು ನುಂಗಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಯಶೀಲಾ (53) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಐಐಎಫ್‌ಎಲ್, ಫೈವ್ ಸ್ಟಾರ್ ಮೈಕ್ರೋ ಫೈನಾನ್ಸ್‌ನಲ್ಲಿ ಮನೆ, ವ್ಯವಸಾಯ ಹಾಗೂ ಹಸು ಸಾಕಾಣಿಕೆಗಾಗಿ ಜಯಶೀಲಾ 5 ಲಕ್ಷ ಸಾಲ ಪಡೆದಿದ್ದರು.

ಫೈನಾನ್ಸ್​ ಕಿರುಕುಳಕ್ಕೆ ಬೇಸತ್ತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ 

ಫೈನಾನ್ಸ್​ ಕಿರುಕುಳಕ್ಕೆ ಬೇಸತ್ತು ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಯಮನಾಪುರ ಹೊರವಲಯದಲ್ಲಿ ನಡೆದಿದೆ. ಹುಕ್ಕೇರಿ ತಾಲೂಕಿನ ಶಿರೂರಿನ ಸರೋಜಾ ಕಿರಬಿ(52) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೈನಾನ್ಸ್​​ನಲ್ಲಿ ಸಬ್ಸಿಡಿಗೆ 2.30 ಲಕ್ಷ ರೂ.