Menu

ಬೆಟಗೇರಿಯಲ್ಲಿ ನವ ವಿವಾಹಿತೆಯ ಆತ್ಮಹತ್ಯೆ

ಗದಗ ಜಿಲ್ಲೆಯ ಬೆಟಗೇರಿ ಶರಣ ಬಸವೇಶ್ವರ ನಗರದಲ್ಲಿ ಡೆತ್‌ನೋಟ್ ಬರೆದಿಟ್ಟು ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪೂಜಾ ಅಮರೇಶ ಅಯ್ಯನಗೌಡರ್(27) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ಅತ್ತೆ ಶಶಿಕಲಾ, ಬಾವ ವೀರನಗೌಡ ಹಾಗೂ ಮಾವ ನಿತ್ಯ ಕಿರುಕುಳ ನೀಡುತ್ತಿದ್ದರು. ಸ್ವಲ್ಪ ಕಪ್ಪು ಇದ್ದುದರಿಂದ ಅತ್ತೆ ಅಪಹಾಸ್ಯ ಮಾಡುತ್ತಿದ್ದರು ಎಂದು ಪೂಜಾ ಕುಟುಂಬಸ್ಥರು ಆರೋಪಿಸಿದ್ದಾರೆ. ಅತ್ತೆ, ಮಾವ, ಬಾವ ಒಟ್ಟಾಗಿ ಆಕೆಗೆ ನೇಣು ಹಾಕಿರುವುದಾಗಿ ಕುಟುಂಬಸ್ಥರು ಆರೋಪಿಸಿ,

ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ಬಿಬಿಎಂಪಿ ಕಚೇರಿ ಉದ್ಯೋಗಿ ಆತ್ಮಹತ್ಯೆ

ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ವಾಸವಿದ್ದ ಚಾಮರಾಜಪೇಟೆಯ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂದಿನಿ (32) ಆತ್ಮಹತ್ಯೆ ಮಾಡಿಕೊಂಡವರು. ಫೆ.23ರ ರಾತ್ರಿ ಈ ದುರಂತ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರು ಬರುವ ಮುನ್ನವೇ ಕುಟುಂಬಸ್ಥರು

ನಂಜನಗೂಡು ಮಹಿಳೆ ಆತ್ಮಹತ್ಯೆ; ಮೈಕ್ರೋ ಫೈನಾನ್ಸ್‌ ಕಿರುಕುಳ ಶಂಕೆ

ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದಲ್ಲಿ ವಿಷದ ಮಾತ್ರೆಗಳನ್ನು ನುಂಗಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಯಶೀಲಾ (53) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಐಐಎಫ್‌ಎಲ್, ಫೈವ್ ಸ್ಟಾರ್ ಮೈಕ್ರೋ ಫೈನಾನ್ಸ್‌ನಲ್ಲಿ ಮನೆ, ವ್ಯವಸಾಯ ಹಾಗೂ ಹಸು ಸಾಕಾಣಿಕೆಗಾಗಿ ಜಯಶೀಲಾ 5 ಲಕ್ಷ ಸಾಲ ಪಡೆದಿದ್ದರು.

ಫೈನಾನ್ಸ್​ ಕಿರುಕುಳಕ್ಕೆ ಬೇಸತ್ತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ 

ಫೈನಾನ್ಸ್​ ಕಿರುಕುಳಕ್ಕೆ ಬೇಸತ್ತು ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಯಮನಾಪುರ ಹೊರವಲಯದಲ್ಲಿ ನಡೆದಿದೆ. ಹುಕ್ಕೇರಿ ತಾಲೂಕಿನ ಶಿರೂರಿನ ಸರೋಜಾ ಕಿರಬಿ(52) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೈನಾನ್ಸ್​​ನಲ್ಲಿ ಸಬ್ಸಿಡಿಗೆ 2.30 ಲಕ್ಷ ರೂ.