world news
ಗ್ರೀಸ್ ನಲ್ಲಿ 300 ಬಾರಿ ಕಂಪಿಸಿದ ಭೂಮಿ: ಮನೆ ತೊರೆದ ಸಾವಿರಾರು ಮಂದಿ
ಗ್ರೀಸ್ ದೇಶದ ಏಜಿಯನ್ ಸಮುದ್ರದ ದ್ವೀಪದಲ್ಲಿ ಸುಮಾರು 300ಕ್ಕೂ ಹೆಚ್ಚು ಬಾರಿ ಭೂಕಂಪನ ಸಂಭವಿಸಿದ್ದರಿಂದ ಸಾವಿರಾರು ಜನರು ಮನೆ ತೊರೆದು ಸುರಕ್ಷಿತ ಪ್ರದೇಶಕ್ಕೆ ತೆರಳಿದ ಘಟನೆ ಮಂಗಳವಾರ ನಡೆದಿದೆ. ಮಂಗಳವಾರ ಬೆಳಿಗ್ಗೆಯಿಂದ ದ್ವೀಪ ಸಮೀಪದ ಸಮುದ್ರದಲ್ಲಿ ಸುಮಾರು 300 ಬಾರಿ ಭೂಮಿ ಕಂಪಿಸಿದೆ. ಸತತವಾಗಿ ಭೂಮಿ ಕಂಪಿಸಿದ್ದರಿಂದ ಭಯ ಭೀತರಾದ ಸುಮಾರು 9000 ನಾಗರಿಕರು ಮನೆ ತೊರೆದಿದ್ದಾರೆ ಎಂದು ಹೇಳಲಾಗಿದೆ. ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು, ನಾಗರಿಕರು ಕಟ್ಟಡದೊಳಗೆ ಹೆಚ್ಚಿನ ಸಂಖ್ಯೆಯಲ್ಲಿ
205 ಭಾರತೀಯ ವಲಸಿಗರನ್ನು ವಾಪಸ್ ಕಳುಹಿಸಿದ ಅಮೆರಿಕ
ಅಕ್ರಮವಾಗಿ ಅಮೆರಿಕಕ್ಕೆ ವಲಸೆ ಹೋಗಿದ್ದ 205 ಭಾರತೀಯರನ್ನು ಸೇನಾ ವಿಮಾನದ ಮೂಲಕ ಭಾರತಕ್ಕೆ ವಾಪಸ್ ಕಳುಹಿಸಲಾಗಿದೆ. ಟೆಕ್ಸಾಸ್ ನಿಂದ ಸೋಮವಾರ ರಾತ್ರಿ ಅಕ್ರಮ ಭಾರತೀಯ ವಲಸಿಗರನ್ನು ಹೊತ್ತ ವಿಮಾನ ಭಾರತದ ಕಡೆ ಹೊರಟಿದೆ. ಅಕ್ರಮ ವಲಸಿಗರ ಸಂಪೂರ್ಣ ಮಾಹಿತಿ ಕಲೆ ಹಾಕಿದ್ದು,
ಅಮೆರಿಕದಲ್ಲಿ ಸೇನಾ ಹೆಲಿಕಾಫ್ಟರ್ ಗೆ ವಿಮಾನ ಡಿಕ್ಕಿ: 64 ಮಂದಿ ಸಾವಿನ ಶಂಕೆ
ವಾಣಿಜ್ಯ ವಿಮಾನವೊಂದು ಮಿಲಿಟರಿ ಹೆಲಿಕಾಫ್ಟರ್ ಗೆ ಡಿಕ್ಕಿ ಹೊಡೆದ ಪರಿಣಾಮ 64 ಮಂದಿ ಮೃತಪಟ್ಟಿರುವ ಶಂಕೆ ಇದ್ದು, ಇದುವರೆಗೆ ೧೮ ಶವಗಳನ್ನು ನದಿಯಿಂದ ಹೊರತೆಗೆಯಲಾಗಿದೆ. ಅಮೆರಿಕದ ರೇಗನ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಮುಂಜಾನೆ ಈ ದುರಂತ ಸಂಭವಿಸಿದ್ದು, ಪೊಟೊಮ್ಯಾಕ್ ನದಿಗೆ