world news
ಮುಂದುವರಿದ ಇರಾನ್-ಇಸ್ರೇಲ್ ಸಂಘರ್ಷ: ಮಧ್ಯಪ್ರಾಚ್ಯದ ಪರಿಸ್ಥಿತಿ ಭೀಕರ
ಇರಾನ್ ಮೇಲೆ ಇಸ್ರೇಲ್- ಅಮೆರಿಕ ದಾಳಿ ಮತ್ತು ಇರಾನ್ ಪ್ರತಿದಾಳಿ ಮುಂದುವರಿದಿದ್ದು, ಮಧ್ಯಪ್ರಾಚ್ಯದಲ್ಲಿ ಯುದ್ಧ ಪರಿಸ್ಥಿತಿ ಮತ್ತಷ್ಟು ತೀವ್ರಗೊಳ್ಳುತ್ತಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಈ ಬೆಳವಣಿಗೆ ಆತಂಕ ಹುಟ್ಟಿಸಿದ್ದು, ಶಾಂತಿ ಕಾಪಾಡುವಂತೆ ಹಲವು ರಾಷ್ಟ್ರಗಳು ಕರೆ ನೀಡಿವೆ. ಯುದ್ಧ ಆರಂಭಗೊಂಡು ೧೮ ದಿನಗಳಾಗುತ್ತಿದ್ದು, ಇರಾನ್ ರಾಜಧಾನಿ ಟೆಹ್ರಾನ್ ಹಾಗೂ ಲೆಬನಾನ್ ದೇಶದ ರಾಜಧಾನಿ ಬೈರೂತ್ ಮೇಲೆ ಇಸ್ರೇಲ್ ವಾಯುದಾಳಿಗಳನ್ನು ನಡೆಸಿದೆ. ಟೆಹ್ರಾನ್ ನಗರದಲ್ಲಿನ ಸೇನೆ ಮತ್ತು ಆಡಳಿತ ಸಂಬಂಧಿತ ಪ್ರಮುಖ ಕೇಂದ್ರಗಳನ್ನು
ಇರಾನ್-ಇಸ್ರೇಲ್ ಸಂಘರ್ಷ: ದುಬೈ ಏರ್‌ಪೋರ್ಟ್ ಬಳಿ ಡ್ರೋನ್ ದಾಳಿ
ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇಂದು (ಸೋಮವಾರ) ಇರಾನ್ ಡ್ರೋನ್ ದಾಳಿ ನಡೆಸಿದ್ದು, ವಿಮಾನಗಳ ಹಾರಾಟ ಸ್ಥಗಿತಗೊಳಿಸಲಾಗಿದೆ. ಡ್ರೋನ್ ಇಂಧನ ಟ್ಯಾಂಕ್‌ಗೆ ಡಿಕ್ಕಿ ಹೊಡೆದ ನಂತರ ಬೆಂಕಿ ಕಾಣಿಸಿಕೊಂಡಿದ್ದು, ತುರ್ತು ಪರಿಹಾರ ತಂಡಗಳು ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.
ಲಿವರ್ ದಾನ ಮಾಡಿ ಅಮ್ಮನ ಉಳಿಸಿಕೊಂಡ ಮಗ ಚೇತರಿಸಿಕೊಳ್ಳದೆ ಸಾವು
ತಾಯಿಯ ಜೀವ ಉಳಿಸುವುದಕ್ಕೆಂದು ಮಗ ಆಕೆಗೆ ಲಿವರ್ ದಾನ ಮಾಡಿದ ಬಳಿಕ ಮೃತಟ್ಟಿರುವ ಹೃದಯವಿದ್ರಾವಕ ಘಟನೆಯೊಂದು ಪಾಕಿಸ್ತಾನದಲ್ಲಿ ನಡೆದಿದ್ದು, ಭಾರೀ ವೈರಲ್ ಆಗಿದೆ. ಅಮ್ಮನಿಗಾಗಿ ಲಿವರ್ ದಾನಕ್ಕೆ ಶಸ್ತ್ರಚಿಕಿತ್ಸೆಗೆ ಒಳಗಾದ ಯುವಕ ಚೇತರಿಸಿಕೊಳ್ಳದೆ ಪ್ರಾಣ ಹೋಗಿದೆ. ಮಗನ ಸಾವಿನ ಆಘಾತವನ್ನು ಸಹಿಸಲಾಗದೆ
ಇರಾನ್‌ನಲ್ಲಿ ದಾಳಿಗೆ ಬಲಿಯಾದ 165 ವಿದ್ಯಾರ್ಥಿನಿಯರ ಅಂತ್ಯಸಂಸ್ಕಾರ
ಇರಾನ್‌ನಲ್ಲಿ ಅಮೆರಿಕ- ಇಸ್ರೇಲ್ ಜಂಟಿ ದಾಳಿಗೆ ಬಲಿಯಾಗಿರುವ 165 ಶಾಲಾ ಬಿದ್ಯಾರ್ಥಿನಿಯರ ಸಾಮೂಹಿಕ ಅಂತ್ಯ ಸಂಸ್ಕಾರ ನೆರವೇರಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಜನ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಈ ಸಂಘರ್ಷದಿಂದಾಗಿ ಮಧ್ಯ ಪ್ರಾಚ್ಯ ಹೊತ್ತಿ ಉರಿಯುತ್ತಿದ್ದು, ಅಪಾರ ಪ್ರಮಾಣದ ನಷ್ಟದೊಂದಿಗೆ
ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ ನೂರು ಡಾಲರ್?
ಇರಾನ್- ಇಸ್ರೇಲ್ ಸಂಘರ್ಷದಿಂದ ಗಲ್ಫ್ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಹೋರ್ಮುಜ್ ಜಲಸಂಧಿಯ ಪ್ರವೇಶ ನಿರ್ಬಂಧಿಸಾಗಿದೆ, ಹೀಗಾಗಿ ಜಾಗತಿಕವಾಗಿ ತೈಲ ಬೆಲೆ ಏರಿಕೆಯಾಗುತ್ತಿದೆ. ಅಮೆರಿಕದ ತೈಲ ಬೆಲೆಯಲ್ಲಿ 7.6% ಏರಿಕೆಯಾಗಿ ಪ್ರತಿ ಬ್ಯಾರಲ್‌ಗೆ (159 ಲೀಟರ್) 6604.83 ರೂ. ಆಗಿದೆ. ಬ್ರೆಂಟ್ ದರದಲ್ಲಿ
ಇರಾನ್ ಪ್ರತಿದಾಳಿಯಲ್ಲಿ ಅಮೆರಿಕದ 560 ಸೈನಿಕರ ಸಾವು?
ಅಮೆರಿಕದ ವಿರುದ್ಧ ನಡೆಸಿದ ಪ್ರತಿದಾಳಿಯ ಭಾಗವಾಗಿ ಆ ದೇಶದ ಮಿಲಿಟರಿ ನೆಲೆಗಳ ಮೇಲೆ ಎರಡು ಖಂಡಾಂತರ ಕ್ಷಿಪಣಿಗಳನ್ನು ಉಡಾಯಿಸಿದ್ದು, ಅಮೆರಿಕದ 560 ಸೈನಿಕರು ಹತರಾಗಿರುವುದಾಗಿ ಎಂದು ಇರಾನ್ ಹೇಳಿದೆ. ಕುವೈತ್‌ನಲ್ಲಿರುವ ಅಮೆರಿಕ ನೆಲೆ ಸಂಪೂರ್ಣ ನಿಷ್ಕ್ರಿಯವಾಗಿದೆ. ಬಹ್ರೇನ್‌ನಲ್ಲಿರುವ ಅಮೆರಿಕದ ನೆಲೆಯೂ ಡ್ರೋನ್
ಜಾಗತಿಕ ಸುಂಕ ಅಸಂವಿಧಾನಿಕವೆಂದ ಅಮೆರಿಕ ಸುಪ್ರೀಂಕೋರ್ಟ್‌ಗೆ ಟ್ರಂಪ್ ಸವಾಲು, ಹೊಸ ಸುಂಕ ಘೋಷಣೆ
ಜಾಗತಿಕ ಸುಂಕಗಳನ್ನು ಅಸಂವಿಧಾನಿಕ ಎಂದು ಅಮೆರಿಕದ ಸುಪ್ರೀಂಕೋರ್ಟ್ ಘೋಷಿಸಿದ ಬಳಿಕವೂ ಅಲ್ಲಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊಸ ಸುಂಕ ಘೋಷಿಸುವ ಮೂಲಕ ಸವಾಲು ಹಾಕಿದ್ದಾರೆ. ಜಾಗತಿಕವಾಗಿ ಎಲ್ಲ ದೇಶಗಳ ಮೇಲೆ 10% ಹೆಚ್ಚುವರಿ ಸುಂಕ ಹೇರಿಕೆ ಮಾಡಿದ್ದಾರೆ. ಸೆಕ್ಷನ್ 122 ರಡಿ
ಅಮೆರಿಕ ಹಾಕಿ ಕ್ರೀಡಾಂಗಣದಲ್ಲಿ ಗುಂಡಿನ ದಾಳಿಗೆ ಮೂವರು ಬಲಿ
ಅಮೆರಿಕದ ಹಾಕಿ ಕ್ರೀಡಾಂಗಣದಲ್ಲಿ ನಡೆದ ಗುಂಡಿನ ದಾಳಿಗೆ ಮೂವರು ಬಲಿಯಾಗಿದ್ದಾರೆ. ರೋಡ್ ಐಲೆಂಡ್ ರಾಜ್ಯದ ಪಾವ್‌ಟಕೆಟ್‌ನ ಡೆನ್ನಿಸ್ ಎಂ. ಲಿಂಚ್ ಅರೆನಾದ ಕ್ರೀಡಾಂಗಣದಲ್ಲಿ ನಡೆದ ಈ ಘಟನೆ ಭೀತಿ ಸೃಷ್ಟಿಸಿದೆ. ದಾಳಿಯಲ್ಲಿ ಶಂಕಿತ ದಾಳಿಕೋರ ಸೇರಿ ಮೂವರು ಪ್ರಾಣ ಕಳೆದುಕೊಂಡಿದ್ದರೆ, ಮೂವರು
ಆರ್ಥಿಕ ನಿರ್ಬಂಧ ತೆರವು ಮನಸ್ಸಿದ್ದರೆ ಅಮೆರಿಕದೊಂದಿಗೆ ಪರಮಾಣು ಒಪ್ಪಂದಕ್ಕೆ ಸಿದ್ಧವೆಂದ ಇರಾನ್
ಅಮೆರಿಕವು ಆರ್ಥಿಕ ನಿರ್ಬಂಧ ತೆರವು ವಿಚಾರದಲ್ಲಿ ಮುಕ್ತ ಮನಸ್ಸು ಹೊಂದಿದ್ದರೆ, ಪರಮಾಣು ಒಪ್ಪಂದ ಅಂತಿಮಗೊಳಿಸುವ ನಿಟ್ಟಿನಲ್ಲಿ ರಾಜಿ ಮಾಡಿಕೊಳ್ಳಲು ಸಿದ್ಧವಿರುವುದಾಗಿ ಇರಾನ್ ತಿಳಿಸಿದೆ. ಇರಾನ್‌ನ ಉಪ ವಿದೇಶಾಂಗ ಸಚಿವ ಮಜಿದ್ ತಖ್ತ್ ರವಾಂಚಿ ‘ಬಿಬಿಸಿ’ಗೆ ನೀಡಿದ ಸಂದರ್ಶನದಲ್ಲಿ ಈ ಹೇಳಿಕೆ ನೀಡಿದ್ದಾರೆ.
ಕೆನಡಾ ಶಾಲೆಯಲ್ಲಿ ಗುಂಡಿನ ಘರ್ಜನೆ: ಹತ್ತು ಮಂದಿ ಸಾವು
ಕೆನಡಾದ ಬ್ರಿಟಿಷ್ ಕೊಲಂಬಿಯಾ ಶಾಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಗನ್ ಮ್ಯಾನ್ ಸೇರಿದಂತೆ 10 ಮಂದಿ ಪ್ರಾಣ ಕಳೆದುಕೊಂಡಿದ್ದು, 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಂಕಿತ ಗನ್‌ಮ್ಯಾನ್ ಹಾಗೂ ಇತರ ಆರು ಮಂದಿ ಶಾಲಾ ಆವರಣದಲ್ಲೇ




