world news
ಕೆನಡಾದಲ್ಲಿ ಗುಂಡಿನ ದಾಳಿಗೆ ಬೆಂಗಳೂರಿನ ಯುವಕ ಬಲಿ
ಕೆನಡಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಬೆಂಗಳೂರಿನ ನೆಲಮಂಗಲ ಚಂದನ್ ಕುಮಾರ್(37) ಎಂಬವರು ಪ್ರಾಣ ಕಳೆದುಕೊಂಡಿದ್ದಾರೆ. ಚಂದನ್ ಕುಮಾರ್ ಬೆಂಗಳೂರಿನ ನೆಲಮಂಗಲ ತ್ಯಾಮಗೊಂಡ್ಲುವಿನ ನಿವಾಸಿ. ಆರು ವರ್ಷಗಳಿಂದ ಚಂದನ್ ಕುಮಾರ್ ಕೆನಡಾದಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ರಾತ್ರಿ ಕಾರಿನಲ್ಲಿ ತೆರಳುತ್ತಿದ್ದಾಗ ಚಂದನ್ ಕುಮಾರ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಚಂದನ್ ಸ್ಥಳದಲ್ಲೇ ಅಸು ನೀಗಿದ್ದಾರೆ. ಚಂದನ್ ಕುಮಾರ್ ತಮ್ಮ ಕಾರಿನಲ್ಲಿ ತೆರಳುತ್ತಿದ್ದಾಗ ಈ ದಾಳಿ ನಡೆದಿದೆ. ಲಭ್ಯವಾಗಿರುವ ದೃಶ್ಯಾವಳಿಗಳ
ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದ ವಿರೋಧಿಸಿ ಫೆ.12ರಂದು ಪ್ರತಿಭಟನೆ
ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸೇರಿ ಹಲವು ಸಂಘಟನೆಗಳು ಫೆ.12ರಂದು ದೇಶವ್ಯಾಪಿ ಪ್ರತಿಭಟನೆಗೆ ಕರೆ ನೀಡಿವೆ. ಭಾರತ ಸರ್ಕಾರವು ರೈತರ ಹಿತರಕ್ಷಣೆ ಮಾಡಲಿದ್ದೇವೆ ಎಂದು ಭರವಸೆ ಕೊಟ್ಟಿದ್ದು, ಈ ಒಪ್ಪಂದವು ಅಮೆರಿಕದ
ನೈಜೀರಿಯಾದಲ್ಲಿ ಕಟ್ಟಿ ಹಾಕಿ 162 ಮಂದಿಯ ಬಲಿ ಪಡೆದ ಉಗ್ರರು, ಮನೆಗಳು ಭಸ್ಮ
ಪಶ್ಚಿಮ ನೈಜೀರಿಯಾದ ಎರಡು ಹಳ್ಳಿಗಳಲ್ಲಿ ಇಸ್ಲಾಮಿಕ್ ಉಗ್ರರು ಜನರನ್ನು ಕಟ್ಟಿಹಾಕಿ 162 ಮಂದಿಯನ್ನು ಹತ್ಯೆ ಮಾಡಿದ್ದಾರೆ. ಮನೆಗಳನ್ನು ಸುಟ್ಟು ಭಸ್ಮ ಮಾಡಿದ್ದು, ಅಂಗಡಿಗಳನ್ನು ಲೂಟಿ ಮಾಡಿದ್ದಾರೆ. ಕ್ವಾರಾ ರಾಜ್ಯದ ವೊರೊ ಮತ್ತು ನುಕು ಗ್ರಾಮಗಳನ್ನು ಗುರಿಯಾಗಿಸಿಕೊಂಡು ಈ ಭೀಕರ ದಾಳಿಗಳು ನಡೆದಿವೆ.
ಅಪರಿಚಿತರಿಂದ ಮುಅಮ್ಮರ್ ಗಡಾಫಿಯ ಪುತ್ರ ಸೈಪ್‌ಗೆ ಗುಂಡಿಕ್ಕಿ ಹತ್ಯೆ
ಲಿಬಿಯಾದ ಮಾಜಿ ಸರ್ವಾಧಿಕಾರಿ ಮುಅಮ್ಮರ್ ಗಡಾಫಿಯ ಪುತ್ರ ಸೈಫ್ ಅಲ್-ಇಸ್ಲಾಂರನ್ನು ಅಪರಿಚಿತ ಬಂದೂಕುಧಾರಿಗಳು ಜಿಂಟಾನ್‌ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. 2021ರಲ್ಲಿ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಯತ್ನಿಸಿದ್ದ ಸೈಪ್‌ಗೆ ತೀವ್ರ ವಿರೋಧ ಎದುರಾಗಿತ್ತು. 53 ವರ್ಷದ ಸೈಫ್ ತಮ್ಮ ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ
ಟಿಬೆಟ್ ಬೌದ್ಧ ಧರ್ಮಗುರು ದಲೈ ಲಾಮಾಗೆ ಗ್ರ್ಯಾಮಿ ಪ್ರಶಸ್ತಿ
ಜಾಗತಿಕ ಶಾಂತಿ ದೂತ ಎಂದು ಹೆಸರಾಗಿರುವ ಟಿಬೆಟ್‌ನ ಬೌದ್ಧ ಧರ್ಮಗುರು ದಲೈ ಲಾಮಾ ಅವರು 90ನೇ ವಯಸ್ಸಿನಲ್ಲಿ ಜಗತ್ತಿನ ಅತ್ಯಂತ ಪ್ರತಿಷ್ಠಿತ ಸಂಗೀತ ಪ್ರಶಸ್ತಿಗಳಲ್ಲಿ ಒಂದಾದ ಗ್ರ್ಯಾಮಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ‘ದಿ ರೆಕಾರ್ಡಿಂಗ್ ಅಕಾಡೆಮಿ’ ಆಯೋಜಿಸಿದ್ದ 68ನೇ ಗ್ರ್ಯಾಮಿ
ಕೊಲಂಬಿಯಾ ಗಡಿಯಲ್ಲಿ ವಿಮಾನ ಪತನ: ಸಂಸದ ಸೇರಿ 15 ಜನ ಸಾವು
ಕೊಲಂಬಿಯಾ-ವೆನೆಜುವೆಲಾ ಗಡಿ ಸಮೀಪ ವಿಮಾನ ಪತನಗೊಂಡು ಅದರಲ್ಲಿದ್ದ ಸಂಸದ, ಸಿಬ್ಬಂದಿ ಸೇರಿದಂತೆ 15 ಜನ ಪ್ರಾಣ ಕಳೆದುಕೊಂಡಿದ್ದಾರೆ ದು ಕೊಲಂಬಿಯಾದ ನಾಗರಿಕ ವಿಮಾನಯಾನ ಪ್ರಾಧಿಕಾರ ತಿಳಿಸಿದೆ. ಸರ್ಕಾರಿ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ವಿಮಾನ ಕುಕುಟಾದಿಂದ ಹೊರಟು ಓಕಾನಾದಲ್ಲಿ ಇಳಿಯುವಾಗ ನಿಯಂತ್ರಣ
ವಾಟ್ಸಾಪ್‌ಗೂ ಇನ್ಮುಂದೆ ಸಬ್‌ಸ್ಕ್ರಿಪ್ಷನ್?
ವಾಟ್ಸಾಪ್ ಬಳಕೆದಾರರಿಗೆ ಇಷ್ಟು ದಿನ ಸಂಪೂರ್ಣವಾಗಿ ಉಚಿತವಾಗಿ ಸಿಗುತ್ತಿದ್ದ ಮೆಸೇಜಿಂಗ್ ಸೇವೆಗೆ ಇನ್ನು ಮುಂದೆ ಹಣ ಪಾವತಿಸಬೇಕಾದ ದಿನಗಳು ದೂರವಿಲ್ಲ. ಡೇಟಾ ರೀಚಾರ್ಜ್ ಜೊತೆಗೆ ಮಾಸಿಕ ಸಬ್‌ಸ್ಕ್ರಿಪ್ಷನ್ ಬಗ್ಗಯೂ ಯೋಚಿಸಬೇಕಾಗುತ್ತದೆ. ಮಾರ್ಕ್ ಜುಕರ್‌ಬರ್ಗ್ ನೇತೃತ್ವದ ಮೆಟಾ ವಾಟ್ಸಾಪ್ ಮೂಲಕ ಆದಾಯ ಗಳಿಸಲು
ಸುನೀತಾ ವಿಲಿಯಮ್ಸ್ ಬಾಹ್ಯಾಕಾಶ ಸೇವೆಯಿಂದ ನಿವೃತ್ತಿ
ಗಗನಯಾತ್ರಿ ಸುನೀತಾ ವಿಲಿಯಮ್ಸ್ ವೃತ್ತಿಜೀವನದಲ್ಲಿ ಮೂರು ಪ್ರಮುಖ ಬಾಹ್ಯಾಕಾಶ ಯಾತ್ರೆಗಳನ್ನು ಪೂರ್ಣಗೊಳಿಸಿ ದಾಖಲೆ ನಿರ್ಮಿಸಿದ್ದು, 27 ವರ್ಷಗಳ ಸುದೀರ್ಘ ಸೇವೆ ಬಳಿಕ ನಾಸಾದಿಂದ ನಿವೃತ್ತರಾಗಿದ್ದಾರೆ ಎಂದು ನಾಸಾ ಅಧಿಕೃತವಾಗಿ ಘೋಷಿಸಿದೆ. ಅವರ ನಿವೃತ್ತಿ 2025ರ ಡಿಸೆಂಬರ್ 27ರಿಂದ ಜಾರಿಯಾಗುತ್ತಿದೆ ಎಂದು ನಾಸಾ
ಸ್ಪೇನ್‌ನಲ್ಲಿ ಹೈಸ್ಪೀಡ್ ರೈಲುಗಳ ಡಿಕ್ಕಿ: 21 ಮಂದಿ ಸಾವು
ಸ್ಪೇನ್‌ನ ಆಂಡಲೂಸಿಯಾದ ದಕ್ಷಿಣ ಭಾಗದಲ್ಲಿ ಎರಡು ಹೈಸ್ಪೀಡ್ ರೈಲುಗಳು ಡಿಕ್ಕಿಯಾಗಿ 21 ಮಂದಿ ಪ್ರಾಣಕಳೆದುಕೊಂಡಿದ್ದಾರೆ. ಈ ಅಪಘಾತದಲ್ಲಿ 70 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮಲಗಾದಿಂದ ಮ್ಯಾಡ್ರಿಡ್‌ಗೆ ಪ್ರಯಾಣಿಸುತ್ತಿದ್ದ ರೈಲು ಅಡಾಮುಜ್ ಬಳಿ ಹಳಿ ಹಳಿ ದಾಟಿ ಮುಂದೆ ಬರುತ್ತಿದ್ದ ರೈಲಿಗೆ
ಅಮೆರಿಕದ ದ್ವಿದಳ ಧಾನ್ಯಗಳ ಮೇಲೆ ಭಾರತದ ಶೇ 30 ಸುಂಕ ವಾಪಸ್‌ಗೆ ಆಗ್ರಹ
ಕಳೆದ ನವೆಂಬರ್‌ನಲ್ಲಿ ಅಮೆರಿಕದ ದ್ವಿದಳ ಧಾನ್ಯಗಳ ಬೆಳೆಗಳ ಮೇಲೆ ಭಾರತ ಶೇ. 30 ಸುಂಕ ವಿಧಿಸಿರುವುದನ್ನು ಕಡಿಮೆ ಮಾಡಲು ಮಾತುಕತೆ ನಡೆಸುವಂತೆ ಉತ್ತರ ಡಕೋಟಾ ಮತ್ತು ಮೊಂಟಾನಾ ಸೆನೆಟರ್‌ಗಳು ಅಲ್ಲಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಒತ್ತಾಯಿಸಿದ್ದಾರೆ. ಮೊಂಟಾನಾ ಮತ್ತು ಉತ್ತರ




