Menu

ಇರಾನ್‌ ಜೊತೆ ವ್ಯಾಪಾರ ಮಾಡುವವರಿಗೆ ಶೇ.25 ಸುಂಕ: ಟ್ರಂಪ್‌

ಇರಾನ್​ನೊಂದಿಗೆ ವ್ಯಾಪಾರ ಮಾಡುವ ದೇಶಗಳ ಮೇಲೆ ಶೇ.25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಘೋಷಿಸಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆಯಾದ ಟ್ರುತ್ ಸೋಶಿಯಲ್​ನಲ್ಲಿ ಪೋಸ್ಟ್ ಮಾಡಿದ್ದು, ಈ ಕ್ರಮವು ತಕ್ಷಣವೇ ಜಾರಿಗೆ ಬರಲಿದೆ ಮತ್ತು ತಿದ್ದುಪಡಿ ಮಾಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇರಾನ್ ಮೇಲೆ ಆರ್ಥಿಕ ಒತ್ತಡ ಹೇರಲು ಮಾತ್ರವಲ್ಲದೆ ಇರಾನ್‌ನೊಂದಿಗೆ ಸಂಬಂಧವನ್ನು ಕಾಯ್ದುಕೊಳ್ಳುವ ದೇಶಗಳಿಗೆ ಎಚ್ಚರಿಕೆ ನೀಡಲು ಈ ಕ್ರಮಕ್ಕೆ ಟ್ರಂಪ್‌ ಮುಂದಾಗಿರುವುದರಿಂದ ಭಾರತ ಸೇರಿ ಹಲವು ದೇಶಗಳ

ಸೇನಾ ಕಾರ್ಯಾಚರಣೆ ಬೆದರಿಕೆ ಬಳಿಕ ಮಾತುಕತೆಗೆ ಇರಾನ್‌ ಮನವಿ: ಟ್ರಂಪ್‌

ಇರಾನ್‌ನಲ್ಲಿ ಎರಡು ವಾರಗಳಿಂದ ನಡೆಯುತ್ತಿರುವ ಪ್ರತಿಭಟನೆಯು ತೀವ್ರ ಹಿಂಸಾರೂಪಕ್ಕೆ ತಿರುಗಿದೆ. ಪ್ರತಿಭಟನಾಕಾರರ ವಿರುದ್ಧ ದಾಳಿ ಮಾಡಿದರೆ ಸೇನಾ ಕಾರ್ಯಾಚರಣೆ ಮೂಲಕ ಮಧ್ಯಪ್ರವೇಶಿಸುವುದಾಗಿ ಬೆದರಿಕೆ ಹಾಕಿದ ಬಳಿಕ ಇರಾನ್‌ ಮಾತುಕತೆಗೆ ಮನವಿ ಮಾಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ಇರಾನ್‌ನಲ್ಲಿ

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ತಾನೆಂದು ಹೇಳಿಕೊಂಡ ಟ್ರಂಪ್‌

ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಅಮೆರಿಕದ ಪಡೆಗಳು ಬಂಧಿಸಿದ ಬಳಿಕ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ತನ್ನನ್ನು ತಾನು ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಎಂದು ಹೇಳಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣ ‘ಟ್ರುತ್ ಸೋಷಿಯಲ್’ನಲ್ಲಿ ಹೀಗೆಂದು ಟ್ರಂಪ್‌ ಅಧಿಕೃತ ಪೋಸ್ಟ್ ಹಂಚಿಕೊಂಡಿದ್ದಾರೆ. ಟ್ರಂಪ್

ರಷ್ಯಾದಿಂದ ಉಕ್ರೇನ್ ಮೇಲೆ  ಶಬ್ಧಕ್ಕಿಂತ 10 ಪಟ್ಟು ವೇಗದ ಹೈಪರ್ ಸಾನಿಕ್ ಕ್ಷಿಪಣಿ ದಾಳಿ!

ಉಕ್ರೇನ್ ಮೇಲೆ ಇದೇ ಮೊದಲ ಬಾರಿ ರಷ್ಯಾ ಶಬ್ದಕ್ಕಿಂತ 10 ಪಟ್ಟು ವೇಗದ ಹೈಪರ್ ಸಾನಿಕ್ ಓರ್ಶೊನಿಕ್ ಕ್ಷಿಪಣಿ ದಾಳಿ ನಡೆಸಿದೆ. ಶುಕ್ರವಾರ ರಾತ್ರಿ ರಷ್ಯಾ ಡ್ರೋಣ್ ಹಾಗೂ ಡ್ರೋಣ್ ಮೂಲಕ ಕ್ಷಿಪಣಿಗಳ ದಾಳಿ ನಡೆಸಿದೆ. ಕೀವ್ ನಲ್ಲಿ ದಾಳಿಯಲ್ಲಿ ಕನಿಷ್ಠ

ವೆನಿಜುವೆಲಾ ಹಂಗಾಮಿ ಅಧ್ಯಕ್ಷೆಯಾಗಿ ಡೆಲ್ಸಿ ರೋಡ್ರಿಗಸ್‌ ಪ್ರಮಾಣ ವಚನ

ವೆನಿಜುವೆಲಾ ಅಧ್ಯಕ್ಷ ನಿಕೋಲಸ್‌ ಮಡುರೋ ಅವರನ್ನು ಅಮೆರಿಕ ಬಂಧಿಸಿ ಕರೆದೊಯ್ದ ಎರಡು ದಿನಗಳ ಬಳಿಕ ಮಡುರೋ ಆಡಳಿತದಲ್ಲಿ ಉಪಾಧ್ಯಕ್ಷೆಯಾಗಿದ್ದ ಡೆಲ್ಸಿ ರೋಡ್ರಿಗಸ್‌ ದೇಶದ ಹಂಗಾಮಿ ಅಧ್ಯಕ್ಷೆಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಮ್ಮ ತಾಯ್ನಾಡಿನ ಮೇಲೆ ಕಾನೂನುಬಾಹಿರ ಸೇನಾ ದಾಳಿಯ ನಂತರ ಇಲ್ಲಿನ

ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕ ಬಿಕ್ಕಟ್ಟು: ಇರಾನ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ, 35 ಮಂದಿ ಬಲಿ

ಇರಾನ್‌ನಲ್ಲಿ ಆರ್ಥಿಕ ಬಕ್ಕಟ್ಟು ತೀವ್ರಗೊಂಡಿದ್ದು, ಬೆಲೆ ಏರಿಕೆ ಹಾಗೂ ನಿರುದ್ಯೋಗದಿಂದ ತತ್ತರಿಸಿರುವ ಜನ ಪ್ರತಿಭಟನೆ ಆರಂಭಿಸಿದ್ದು, 35ಕ್ಕೂ ಹೆಚ್ಚು ಮಂದಿ ಹಿಂಸಾಚಾರಕ್ಕೆ ಬಲಿಯಾಗಿದ್ದಾರೆ. ಇರಾನ್‌ನಲ್ಲಿ ಅಯತೊಲ್ಲಾ ಅಲಿ ಖಮೇನಿ ಆಡಳಿತದ ವಿರುದ್ಧ ಸಾರ್ವಜನಿಕರು ಬಂಡೆದಿದ್ದಾರೆ. 1,200ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿರುವ ಸರ್ಕಾರ,

ಸ್ವಿಜರ್ಲೆಂಡ್ ನಲ್ಲಿ ಹೊಸ ವರ್ಷಾಚರಣೆ ವೇಳೆ ಬಾರ್ ನಲ್ಲಿ ಸ್ಫೋಟ: 40 ಮಂದಿ ದುರ್ಮರಣ

ಹೊಸ ವರ್ಷದ ಸಂಭ್ರಮ ಆಚರಣೆ ವೇಳೆ ಸ್ವಿಜರ್ಲೆಂಡ್‌ ನ ಬಾರ್‌ ನಲ್ಲಿ ಸರಣಿ ಸ್ಫೋಟ ಸಂಭವಿಸಿದ ಪರಿಣಾಮ 40 ಮಂದಿ ಮೃತಪಟ್ಟಿದ್ದಾರೆ. ಬುಧವಾರ ತಡರಾತ್ರಿ ಕ್ರಾನ್ಸ್‌ ಮೊಂಟಾನಾ ಎಂಬಲ್ಲಿ ಸ್ಕೀ ರೆಸಾರ್ಟ್‌ (ಪರ್ವತಾರೋಹಿಗಳ ರೆಸಾರ್ಟ್)‌ ಲೇ ಕಾನ್ಸಲ್ಟೇಷನ್‌ ಬಾರ್‌ ಅಂಡ್‌ ರೆಸ್ಟೋರೆಂಟ್‌

ಉಡುಗೊರೆಯಲ್ಲಿ ಭ್ರಷ್ಟಾಚಾರ: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ದಂಪತಿಗೆ 17 ವರ್ಷ ಜೈಲು

ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಮತ್ತು ಪತ್ನಿಗೆ ಬುಶಾರಾ ಬಿಡಿಗೆ ಉಡುಗೊರೆ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನ ವಿಶೇಷ ನ್ಯಾಯಾಲಯ 17 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಪಾಕಿಸ್ತಾನ ತೆಹರಿಕ್‌ ಇ ಇನ್ಸಾಫ್‌ ಪಕ್ಷದ ನಾಯಕ ಇಮ್ರಾನ್‌ ಮತ್ತು ಪತ್ನಿ ಬುಶಾರಾ ಬಿಡಿ

56,000 ಪಾಕಿಸ್ತಾನಿ ಭಿಕ್ಷುಕರನ್ನು ಗಡಿಪಾರು ಮಾಡಿದ ಸೌದಿ ಅರೆಬಿಯಾ

ಅಬುಧಾಬಿ: ದೇಶದಲ್ಲಿ ಹೆಚ್ಚುತ್ತಿರುವ ಸಂಘಟಿತ ಭಿಕ್ಷಾಟನೆ ಹಾಗೂ ಅಪರಾಧ ಪ್ರಕರಣದ ಹಿನ್ನೆಲೆಯಲ್ಲಿ ಸೌದಿ ಅರೆಬಿಯಾದಿಂದ ಪಾಕಿಸ್ತಾನ ಮೂಲಕ 56,000 ಭಿಕ್ಷುಕರನ್ನು ಗಡಿಪಾರು ಮಾಡಲಾಗಿದೆ. ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ವಿರುದ್ಧವಾಗಿದೆ ಎಂದು ಆರೋಪ ಮಾಡಿದರೂ ಪಾಕಿಸ್ತಾನಿ ಪ್ರಜೆಗಳ ಮೇಲೆ ಕಣ್ಣಿಡಲು ನಿರ್ಧರಿಸಿರುವ ಯುನೈಟೆಡ್ ಅರಬ್

ಸಿಡ್ನಿ ಬೀಚ್ ಶೂಟರ್ಸ್ ಹಣ್ಣಿನ ಅಂಗಡಿ ವ್ಯಾಪಾರಿ ಅಪ್ಪ, ನಿರುದ್ಯೋಗಿ ಮಗ!

ಆಸ್ಟ್ರೇಲಿಯಾದ ರಾಜಧಾನಿ ಸಿಡ್ನಿಯ ಬೋಂಡಿ ಕಡಲ ತೀರದಲ್ಲಿ ಯಹೂದಿ ಹನುಕ್ಕಾ ಆಚರಣೆಯ ವೇಳೆ ಯದ್ವಾತದ್ವಾ ಗುಂಡು ಹಾರಿಸಿ 15 ಮಂದಿ ಕೊಲೆಗೈದ ಶೂಟರ್ ಗಳು ತಂದೆ-ಮಗ ಆಗಿದ್ದು, ತಂದೆ ಹಣ್ಣಿನ ಅಂಗಡಿ ವ್ಯಾಪಾರಿ ಆಗಿದ್ದರೆ, ಮಗ ನಿರುದ್ಯೋಗಿ ಎಂಬುದು ತಿಳಿದು ಬಂದಿದೆ.