wpl
WPL 2025 ಹರಾಜು: ಸಿಮ್ರಾನ್ ದುಬಾರಿ ಕ್ರಿಕೆಟ್ ಆಟಗಾರ್ತಿ, 16 ವರ್ಷದ ಬಾಲಕಿಗೆ 1.60 ಕೋಟಿ!
ಲೆಗ್ ಸ್ಪಿನ್ನರ್ ಸಿಮ್ರಾನ್ ಶೇಖ್ ಮಹಿಳಾ ಪ್ರೀಮಿಯರ್ ಲೀಗ್ 2025ನೇ ಸಾಲಿನ ಹರಾಜಿನಲ್ಲಿ ಅತ್ಯಂತ ದುಬಾರಿ ಆಟಗಾರ್ತಿ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಭಾನುವಾರ ನಡೆದ ಮಿನಿ ಹರಾಜಿನಲ್ಲಿ ಸಿಮ್ರಾನ್ ಶೇಖ್ ಅವರನ್ನು ಮುಂಬೈ ಇಂಡಿಯನ್ಸ್ 1.90 ಕೋಟಿ ರೂ.ಗೆ ಖರೀದಿಸಿದರು. ಈ ಮೂಲಕ ಸಿಮ್ರಾನ್ ಅತ್ಯಂತ ದುಬಾರಿ ಆಟಗಾರ್ತಿ ಎಂಬ ಗೌರವಕ್ಕೆ ಪಾತ್ರರಾದರು. ತಮಿಳುನಾಡಿನ 16 ವರ್ಷದ ವಿಕೆಟ್ ಕೀಪರ್ ಮತ್ತುತ ಎಡಗೈ ಬ್ಯಾಟ್ಸ್ ವುಮೆನ್ ಆಗಿರುವ ಜಿ. ಕಮಲಿನಿ