Tuesday, September 16, 2025
Menu

ಬೇಂದ್ರೆ ಕೃಷ್ಣಪ್ಪ ಎಂದೇ ಖ್ಯಾತರಾಗಿದ್ದ ಹಿರಿಯ ಸಾಹಿತಿ ಕೃಷ್ಣಪ್ಪ ಇನ್ನಿಲ್ಲ

ಬೆಂಗಳೂರು: ಬೇಂದ್ರೆ ಕೃಷ್ಣಪ್ಪ’ ಎಂದೇ ಹೆಸರಾಗಿದ್ದ ನಾಡೋಜ ಡಾ. ಜಿ. ಕೃಷ್ಣಪ್ಪ (77) ಮಂಗಳವಾರ ಬೆಳಗ್ಗೆ ವಿಧಿವಶರಾಗಿದ್ದಾರೆ. ಬೆಂಗಳೂರು ಸಮೀಪದ ಚೋಳನಾಯಕನಹಳ್ಳಿಯ ಕೃಷ್ಣಪ್ಪ ಜಿ. ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಅಪಾರವಾದುದು. ಮೃತರ ಪಾರ್ಥಿವ ಶರೀರವನ್ನು ಅವರ ಸ್ವಗೃಹ ನಂ. 26, ಶ್ರೀನಿಕೇತನ ಲೇಔಟ್, ಅಬ್ಬಿಗೆರೆ ಹತ್ತಿರ, ಬೆಂಗಳೂರು ಇಲ್ಲಿ ಇರಿಸಲಾಗುವುದು. ಅಂತ್ಯಸಂಸ್ಕಾರವನ್ನು ಸಂಜೆ 4 ಗಂಟೆಗೆ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ. ಪ್ರಾಚೀನ ಸಾಹಿತ್ಯವನ್ನು ಆಳವಾಗಿ ಅಧ್ಯಯನ ಮಾಡಿ