yadagiri
ಹಣಕ್ಕಾಗಿ ತಂದೆಯನ್ನೇ ಕೊಂದ ಮಗ; ಮೊಮ್ಮಗನ ಕೃತ್ಯ ಬಾಯಿಬಿಟ್ಟ ಅಜ್ಜಿ
ಹಣಕ್ಕಾಗಿ ಹೆತ್ತ ತಂದೆಯನ್ನೇ ಮಗ ಬರ್ಬರವಾಗಿ ಕೊಲೆ ಮಾಡಿ ಮುಚ್ಚಿ ಹಾಕಲು ಯತ್ನಿಸಿದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕಿರದಳ್ಳಿ ತಾಂಡಾದಲ್ಲಿ ಮಾರ್ಚ್ 8ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಿರದಳ್ಳಿ ತಾಂಡದ ನಿವಾಸಿ ಚೆನ್ನಾರೆಡ್ಡಿ ರಾಠೋಡ ಮಗ ಶೇಖರ್ ರಾಥೋಡನಿಂದಲೇ ಕೊಲೆಯಾದ ದುರ್ದೈವಿ. ಕುಡಿದ ಮತ್ತಿನಲ್ಲಿ ಮಲಗಿದ್ದ ತಂದೆಯನ್ನು ಚಾಕುವಿನಿಂದ ಬರ್ಬರವಾಗಿ ಕೊಲೆ ಮಾಡಿದ ಪಾಪಿ ಮಗ ಶೇಖರ್ ನಂತರ ಶವವನ್ನು ನೇಣುಹಾಕಿ ಆತ್ಮಹತ್ಯೆ
ಮುಖ್ಯಮಂತ್ರಿ ಹುದ್ದೆಯಿಂದ ಸಿದ್ದರಾಮಯ್ಯ ಕೆಳಗಿಳಿಸುವುದು ಕಷ್ಟ: ಕೋಡಿಮಠದ ಶ್ರೀ ಭವಿಷ್ಯ
ಯಾದಗಿರಿ:ರಾಜ್ಯದ ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯನವರನ್ನು ಕೆಳಗಿಳಿಸುವುದು ಕಷ್ಟ. ಸ್ವತಃ ಅವರೇ ಅಧಿಕಾರ ತ್ಯಜಿಸಬೇಕಾಗುತ್ತದೆ ಎಂದು ಕೋಡಿಮಠದ ಡಾ.ಶಿವಯೋಗಿ ಶಿವಾನಂದ ಸ್ವಾಮೀಜಿ ಅವರು ಭವಿಷ್ಯ ನುಡಿದಿದ್ದಾರೆ. ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಡಿಕೆ ಶಿವಕುಮಾರ್ ಜೊತೆ ಅಧಿಕಾರ ಹಂಚಿಕೆ ಯಾವಾಗ ಎಂಬ ಚರ್ಚೆಗಳು ನಡೆಯುತ್ತಿರುವ
ಯಾದಗಿರಿಯಲ್ಲಿ ಭೀಕರ ಅಪಘಾತ: ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ 5 ಮಂದಿ ಸಾವು
ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 5 ಮಂದಿ ಮೃತಪಟ್ಟ ದಾರುಣ ಘಟನೆ ಯಾದಗಿರಿ ಜಿಲ್ಲೆಯಲ್ಲಿ ಸಂಭವಿಸಿದೆ. ಯಾದಗಿರಿ ಜಿಲ್ಲೆಯ ಸುರಪುರ ತಿಂಥಣಿ ಬಳಿ ಬುಧವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದ್ದು, ಆಂಜನೇಯ