Menu

ಯಾದಗಿರಿಯಲ್ಲಿ ಭೀಕರ ಅಪಘಾತ: ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ 5 ಮಂದಿ ಸಾವು

ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 5 ಮಂದಿ ಮೃತಪಟ್ಟ ದಾರುಣ ಘಟನೆ ಯಾದಗಿರಿ ಜಿಲ್ಲೆಯಲ್ಲಿ ಸಂಭವಿಸಿದೆ. ಯಾದಗಿರಿ ಜಿಲ್ಲೆಯ ಸುರಪುರ ತಿಂಥಣಿ ಬಳಿ ಬುಧವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದ್ದು, ಆಂಜನೇಯ (35), ಪತ್ನಿ ಗಂಗಮ್ಮ (28), ಮಕ್ಕಳಾದ ಒಂದು ವರ್ಷದ ಹನುಮಂತ, ಸಹೋದರನ ಮಕ್ಕಳಾದ ಪವಿತ್ರ (5) ಹಾಗೂ ರಾಯಪ್ಪ (3) ಮೃತಪಟ್ಟ ದುರ್ವೈವಿಗಳು. ಮೂವರು ಮಕ್ಕಳು ಸೇರಿ