Menu

ಯಮುನಾ ನದಿ ವಿವಾದ: ಚುನಾವಣಾ ಆಯೋಗಕ್ಕೆ ಕೇಜ್ರಿವಾಲ್ ಸವಾಲು

ಯಮುನಾ ನದಿ ಎಷ್ಟು ವಿಷಕಾರಿ ಎಂಬುದು ತಿಳಿಯುವ ಧೈರ್ಯ ಇದ್ದರೆ ಇದನ್ನು ಕುಡಿಯುವ ಸಾಹಸ ಮಾಡಿ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಂದ್ರ ಚುನಾವಣಾ ಆಯೋಗಕ್ಕೆ ಸವಾಲು ಹಾಕಿದ್ದಾರೆ. ಯಮುನಾ ನದಿ ಕಲುಷಿತಗೊಂಡಿದ್ದು, ಬಿಜೆಪಿ ಸರ್ಕರ ವಿಷ ಹಾಕುತ್ತಿದೆ ಎಂಬ ಹೇಳಿಕೆ ಆಕ್ಷೇಪ ವ್ಯಕ್ತಪಡಿಸಿ ಕೇಂದ್ರ ಚುನಾವಣಾ ಆಯೊಗ ಅರವಿಂದ್ ಕೇಜ್ರಿವಾಲ್ ಗೆ ನೋಟಿಸ್ ಜಾರಿ ಮಾಡಿದೆ. ಅಲ್ಲದೇ ಶುಕ್ರವಾರ 11 ಗಂಟೆಯೊಳಗೆ ಯಮುನಾ ನದಿಗೆ ವಿಷ