Menu

ಕುಂಭಮೇಳದ ನದಿ ನೀರು ಕುಡಿಯಲು ಯೋಗ್ಯ: ಯೋಗಿ ಆದಿತ್ಯನಾಥ್

ನವದೆಹಲಿ:ಪವಿತ್ರ ಮಹಾಕುಂಭ ಮೇಳ ನಡೆಯುತ್ತಿರುವ ತ್ರಿವೇಣಿ ಸಂಗಮದ ನೀರು ಸ್ನಾನಕ್ಕೆ ಯೋಗ್ಯವಾಗಿಲ್ಲ. ನೀರಿನಲ್ಲಿ ಮಿತಿ ಮೀರಿದ ಮಲ ಬ್ಯಾಕ್ಟೀರಿಯಾ ಪತ್ತೆ ಆಗಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿರುವ ವರದಿಯನ್ನು ಸಾರಸಗಾಟಿ ತಳ್ಳಿಹಾಕಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ತ್ರಿವೇಣಿ ಸಂಗಮದ ನೀರು ಕೇವಲ ಸ್ನಾನಕ್ಕಷ್ಟೇ ಅಲ್ಲ. ಕುಡಿಯಲು ಕೂಡ ಯೋಗ್ಯವಾಗಿದೆ ಎಂದು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಉತ್ತರ ಪ್ರದೇಶ ವಿಧಾನಸಭೆ ಅಧಿವೇಶನವನ್ನು ಉದ್ದೇಶಿಸಿ ಬುಧವಾರ ಮಾತನಾಡಿದ ಯೋಗಿ

ಶಿವಲಿಂಗದ ಮೇಲೆ ಯುಪಿ ಸಿಎಂ ಮನೆ: ನೆಲಸಮಕ್ಕೆ ಅಖಿಲೇಶ್ ಆಗ್ರಹ

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಧಿಕೃತ ನಿವಾಸದ ಕೆಳಗೆ ಶಿವಲಿಂಗವಿದೆ ಮತ್ತು ಅದನ್ನು ಉತ್ಖನನ ಮಾಡಬೇಕು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್  ಹೇಳಿದ್ದಾರೆ. ಲಕ್ನೋದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಯಾದವ್, ಲಕ್ನೋದ ಮುಖ್ಯಮಂತ್ರಿ ನಿವಾಸದ