Menu
12

ಸೈಫ್‌ ಪ್ರಕರಣದಲ್ಲಿ ಮುಂಬೈ ಪೊಲೀಸ್‌ ಎಡವಟ್ಟು: ಬದುಕೇ ನಾಶವೆಂದು ಯುವಕನ ಅಳಲು

ನಟ ಸೈಫ್ ಅಲಿ ಖಾನ್ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಾಡಿದ ಎಡವಟ್ಟು ಯುವಕನೊಬ್ಬನ ಜೀವನದ ದಿಕ್ಕನ್ನೇ ತಪ್ಪಿಸಿದೆ. ಪ್ರಕರಣ ಸಂಬಂಧ ಶಂಕಿತ ಆರೋಪಿ, ಟೂರ್ಸ್ ಕಂಪನಿ ಆಕಾಶ್ ಕನೋಜಿಯಾ (31) ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ತನಿಖೆಯಲ್ಲಿ ಆಕಾಶ್ ನಿಜವಾದ ಆರೋಪಿ ಅಲ್ಲ ಎಂದು ತಿಳಿದು ಬಂದಿದ್ದರಿಂದ ಬಿಡುಗಡೆ ಮಾಡಲಾಗಿದೆ. ಶಂಕಿತ ಆರೋಪಿಯಾಗಿ ಬಂಧಿಸಿದ್ದರಿಂದ ತನ್ನ ಜೀವನ ನಾಶವಾಗಿದೆ ಚಾಲಕ ಆಕಾಶ್ ಕನೋಜಿಯಾ ಎಂದು ವಾಗ್ದಾಳಿ ನಡೆಸಿದ್ದಾರೆ. ಈ