Menu
12

4 ಬಾರಿಯ ಗ್ರ್ಯಾಮಿ ಪ್ರಶಸ್ತಿ ವಿಜೇತ ಖ್ಯಾತ ತಬಲಾ ವಾದಕ ಜಾಕಿರ್ ಹುಸೇನ್ ಇನ್ನಿಲ್ಲ

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 4 ಬಾರಿಯ ಗ್ರ್ಯಾಮಿ ಪ್ರಶಸ್ತಿ ವಿಜೇತ ಖ್ಯಾತ ಮಾಂತ್ರಿಕ ತಬಲಾ ವಾದಕ ಜಾಕಿರ್ ಹುಸೇನ್ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಕಾರಣ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಸಂಜೆ ವಿಧಿವಶರಾಗಿದ್ದಾರೆ. ಜಗತ್ತಿನ ಅತ್ಯಂತ ವೇಗದ ತಬಲಾ ವಾದಕರಾಗಿದ್ದ ಜಾಕಿರ್ ಹುಸೇನ್ ಅಸಾಮಾನ್ಯ ಕಲಾವಿದರಾಗಿ ಜಗದ್ವಿಖ್ಯಾತರಾಗಿದ್ದರು. ಜಗತ್ತಿನ ಅತ್ಯಂತ ವೇಗದ ಪಕ್ಷಿಯಾದ ಹಮ್ಮಿಂಗ್ ಬರ್ಡ್