zee tv
ಗಣರಾಜ್ಯೋತ್ಸವ ಪ್ರಯುಕ್ತ ‘ಮಹಾನಾಯಕ’ ಮಹಾಸಂಚಿಕೆ
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಜೀವನ ಆಧಾರಿತ “ಮಹಾ ನಾಯಕ” ಧಾರವಾಹಿಯ ಮಹಾಸಂಚಿಕೆ ಗಣರಾಜ್ಯೋತ್ಸವದ ಪ್ರಯುಕ್ತ ಜನವರಿ 26ರಂದು ಬೆಳಗ್ಗೆ 9:30 ರಿಂದ 1 ಗಂಟೆಯವರೆಗೆ ಪ್ರಸಾರಗೊಳ್ಳಲಿದೆ. ಜೀ ಕನ್ನಡ ವಾಹಿನಿಯ ಹೆಮ್ಮೆಯ ಧಾರವಾಹಿ ‘ಮಹಾನಾಯಕ’ ಜುಲೈ 4 2020 ರಂದು ಪ್ರಸಾರ ಆರಂಭಿಸಿದ್ದು, ಸುದೀರ್ಘ 5 ವರ್ಷಗಳಿಂದ ಕನ್ನಡ ನಾಡಿನ ಜನತೆಗೆ ಅಂಬೇಡ್ಕರ್ ಅವರ ಬದುಕಿನ ಚಿತ್ರಣವನ್ನು
ಬರ್ತಿದೆ ಹೊಚ್ಚಹೊಸ ಧಾರಾವಾಹಿ ‘ನಾ ನಿನ್ನ ಬಿಡಲಾರೆ’ !
ವಿಭಿನ್ನವಾದ ಧಾರಾವಾಹಿಗಳು, ವಿನೋದಮಯವಾದ ಗೇಮ್ ಶೋ ಗಳಿಂದ ಜನರ ಮನಗೆದ್ದು ಮನರಂಜನೆಯ ಮಹಾರಾಜ ಎಂದು ಖ್ಯಾತಿ ಪಡೆದ ವಾಹಿನಿ ಜೀ ಕನ್ನಡ. ಈಗ ಜೀ ಕನ್ನಡ ವಾಹಿನಿ ಪ್ರೀತಿಯ ವೀಕ್ಷಕರನ್ನು ಮನರಂಜಿಸಲು ಮತ್ತೊಂದು ಅಮೋಘ ಧಾರಾವಾಹಿಯನ್ನು ಹೊತ್ತುತರಲಿದೆ. ‘ನಾ ನಿನ್ನ ಬಿಡಲಾರೆ’
ಜ. 26 ರಂದು ಜೀ ಕನ್ನಡ ಸಾಮ್ರಾಜ್ಯದಲ್ಲಿ ಭೈರತಿ ರಣಗಲ್ ನ ಆಡಳಿತ!
ಮನರಂಜನೆಗೆ ಮತ್ತೊಂದು ಹೆಸರೇ ಜೀ ಕನ್ನಡ. ಜನಪ್ರಿಯ ಧಾರಾವಾಹಿಗಳು, ರಿಯಾಲಿಟಿ ಶೋಗಳು ಮತ್ತು ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ಗಳಿಂದ ಹೊಸತನದ ಮೆರುಗನ್ನು ನೀಡಿ ಎಲ್ಲಾ ವಯೋಮಿತಿಯ ಪ್ರೇಕ್ಷಕರ ಪ್ರೀತಿಗೆ ಪಾತ್ರವಾಗಿದೆ. ಈಗ ಸಿನಿಪ್ರಿಯರಿಗೆ ಇಲ್ಲಿದೆ ನೋಡಿ ಮತ್ತೊಂದು ಗುಡ್ ನ್ಯೂಸ್. ಹ್ಯಾಟ್ರಿಕ್