Menu

ಯುವನಿಧಿ ಯೋಜನೆ: 2.84 ಲಕ್ಷ ಮಂದಿಗೆ 757 ಕೋಟಿ ರೂ. ಆರ್ಥಿಕ ನೆರವು ಬಿಡುಗಡೆ!

ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಯುವನಿಧಿ’ಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ 757 ಕೋಟಿ 92 ಲಕ್ಷ ರೂಪಾಯಿ ಆರ್ಥಿಕ ನೆರವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. 2024ರ ನವೆಂಬರ್ 28ರ ಅಂತ್ಯದವರೆಗೆ ಈ ಮೊತ್ತವನ್ನು ಫಲಾನುಭವಿಗಳಿಗೆ ವಿತರಿಸಲಾಗಿದೆ ಎಂದು ವಿಧಾನ ಪರಿಷತ್ತಿನಲ್ಲಿ ಡಿ. 8ರ ಸೋಮವಾರ ಸರ್ಕಾರ ಮಾಹಿತಿ ನೀಡಿದೆ. ವಿಧಾನಪರಿಷತ್ ಸದಸ್ಯರು, ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷರಾದ ದಿನೇಶ್‌ ಗೂಳಿಗೌಡ