Menu

ತಾಯಿ ಆತ್ಮಹತ್ಯೆ ವಿಷಯ ತಿಳಿದು 6 ತಿಂಗಳ ಹಿಂದೆ 2ನೇ ಮದುವೆ ಆಗಿದ್ದ ಮಗ ಆತ್ಮಹತ್ಯೆ!

ಶಿವಮೊಗ್ಗ: ತಾಯಿ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಮಗನೂ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಶಿವಮೊಗ್ಗದ ಅಶ್ವತ್ಥ್ ಬಡಾವಣೆಯ ಮನೆಯಲ್ಲಿ ತಾಯಿ-ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ಜಯಶ್ರೀ (57) ಹಾಗೂ ಪುತ್ರ ಆಕಾಶ್ (32) ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್ ನೋಟ್ ಬರೆದಿಟ್ಟು ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ಆತ್ಮಹತ್ಯೆಗೆ ಶರಣಾಗಿದ್ದು ನೋಡಿ ಮಗನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೂರು ವರ್ಷದ ಹಿಂದೆ ಮೊದಲ