ಸಂಕ್ರಾಂತಿ
15 ನಿಮಿಷ ತಡವಾಗಿ ಗವಿಗಂಗಾಧರೇಶ್ವರ ದೇವಸ್ಥಾನದ ಶಿವಲಿಂಗ ಸ್ಪರ್ಶಿಸಿದ ಸೂರ್ಯ ರಶ್ಮಿ!
ಸಂಕ್ರಾಂತಿಯಂದು ಬೆಂಗಳೂರಿನ ಖ್ಯಾತ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಪ್ರಕೃತಿ ವಿಸ್ಮಯ ಈ ಬಾರಿಯೂ ನೆರವೇರಿದ್ದು, ಶಿವಲಿಂಗವನ್ನು ನಿಗದಿತ ಸಮಯಕ್ಕಿಂತ 15 ನಿಮಿಷ ತಡವಾಗಿ ಸೂರ್ಯ ರಶ್ಮಿ ಸ್ಪರ್ಶಿಸಿದೆ. ಪ್ರತಿ ವರ್ಷ ಸಂಕ್ರಾಂತಿಯಂದು ನಡೆಯುವ ಪ್ರಕೃತಿಯ ಈ ವಿಸ್ಮಯ ನೋಡಲು ಭಕ್ತ ಸಾಗರವೇ ಗಂಗಾಧರೇಶ್ವರನ ಸನ್ನಿಧಿಯಲ್ಲಿ ನೆರೆದಿರುತ್ತದೆ. ಈ ಸಂದರ್ಭದಲ್ಲಿ ಪ್ರಕೃತಿಯ ವಿಸ್ಮಯಕ್ಕೆ ಸನ್ನಿಧಾನ ಸಾಕ್ಷಿಯಾಗಿದೆ. ಗವಿಗಂಗಾಧರೇಶ್ವರನಿಗೆ ಸಂಜೆ 5 ಗಂಟೆ 2 ನಿಮಿಷಕ್ಕೆ ಸೂರ್ಯ ರಶ್ಮಿಯ ಸ್ಪರ್ಶವಾಗಬೇಕಿತ್ತು. ಆದರೆ 15 ನಿಮಿಷ


